ವಿಕಲಚೇತನರ ರಾಜ್ಯ ಪ್ರಶಸ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಡಿಸೆಂಬರ್ 3ರಂದು ವಿಶ್ವ ವಿಕಲಚೇತನರ ದಿನಾಚರಣೆಯ ಅಂಗವಾಗಿ ಸರ್ಕಾರದ ವತಿಯಿಂದ ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ 15 ವರ್ಷಗಳಿಗೂ ಮೇಲ್ಪಟ್ಟು ಸೇವೆ ಸಲ್ಲಿಸುತ್ತಿರುವ / ಸಲ್ಲಿಸಿರುವ ವಿಶೇಷ ಶಿಕ್ಷಕರಿಗೂ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Call us

Click Here

ಆಸಕ್ತರು ಅರ್ಜಿ ನಮೂನೆಯನ್ನು ಉಡುಪಿ ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳು, ಸಿ ಬ್ಲಾಕ್, ತಳಮಹಡಿ, ಜಿಲ್ಲಾ ಪಂಚಾಯತ್ ವಿಭಾಗ, ಜಿಲ್ಲಾಧಿಕಾರಿ ಕಛೇರಿ, ಮಣಿಪಾಲ ಆಥವಾ ಇಲಾಖಾ ವೆಬ್ ಸೈಟ್ www.dwdsc.kar,nic.in ನಿಂದ ಪಡೆದು ಅಕ್ಟೋಬರ್ 25ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0820-2574810/811 ನ್ನು ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Leave a Reply