Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗುಣಮಟ್ಟದ ಕೌಶಲ್ಯಾಧರಿತ ಶಿಕ್ಷಣಕ್ಕೆ ಸರಕಾರದ ಆದ್ಯತೆ: ಸಚಿವ ಡಾ. ಅಶ್ವಥ್ ನಾರಾಯಣ
    ಊರ್ಮನೆ ಸಮಾಚಾರ

    ಗುಣಮಟ್ಟದ ಕೌಶಲ್ಯಾಧರಿತ ಶಿಕ್ಷಣಕ್ಕೆ ಸರಕಾರದ ಆದ್ಯತೆ: ಸಚಿವ ಡಾ. ಅಶ್ವಥ್ ನಾರಾಯಣ

    Updated:23/10/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಗ್ರಾಮೀಣ ಭಾಗ ಸೇರಿದಂತೆ ಸ್ಥಳೀಯವಾಗಿ ಕೌಶಲ್ಯಾಧರಿತ ತರಬೇತಿ ಪಡೆದ ಯುವ ಸಮುದಾಯ ನಿರ್ಮಾಣದ ಜೊತೆಗೆ ಗುಣಮಟ್ಟದ ಶಿಕ್ಷಣ ತರಬೇತಿ ಮೂಲಕ ಅತ್ಯುತ್ತಮ ಸಂಸ್ಥೆಗಳನ್ನು ಆರಂಭಿಸುವ ಉದ್ದೇಶದಿಂದ ಸರಕಾರ ವಿಶ್ವ ದರ್ಜೆಯ ಐ.ಟಿ.ಐ ಕಾಲೇಜುಗಳನ್ನು ಆರಂಭಿಸುತ್ತಿದೆ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ವಿದ್ಯುನ್ಮಾನ, ಐಟಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಶ್ವಥ್ ನಾರಾಯಣ ಹೇಳಿದರು.

    Click Here

    Call us

    Click Here

    ಅವರು, ಶನಿವಾರ ಬೈಂದೂರು ಸರಕಾರಿ ಐ.ಟಿ.ಐ ಕಾಲೇಜಿಗೆ ಬೇಟಿ ನೀಡಿ, ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಐ.ಟಿ.ಐ ಕಾಲೇಜಿನ ಕಟ್ಟಡ ಕಾಮಗಾರಿ ವೀಕ್ಷಿಸಿ ಮಾತನಾಡಿದರು.

    ಐ.ಟಿ.ಐ ಕಾಲೇಜುಗಳನ್ನು ಆರಂಭಿಸುಲು ಬೇಡಿಕೆ ಆಧಾರದಲ್ಲಿ ಹೊಸದಾದ 11 ಕೋರ್ಸ್‌ಗಳು ಆರಂಭವಾಗಲಿದ್ದು ಅವುಗಳಲ್ಲಿ ಆರು ವಿಷಯಗಳು ಎರಡು ವರ್ಷ ಹಾಗೂ ಐದು ವಿಷಯಗಳು ಒಂದು ವರ್ಷದ ಅವಧಿಯದ್ದಾಗಿದೆ. ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಬೇಕಿದೆ ಎಂದರು.

    ಉಪ ಚುನಾವಣೆಯ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿ ಕಾಂಗ್ರೆಸ್ ಪಕ್ಷ ಕುಟುಂಬ ಆಧಾರಿತವಾಗಿದೆ. ಅದು ನಮ್ಮ ದೇಶಕ್ಕೆ ಪ್ರಸ್ತುತವಲ್ಲ ಅದರ ಸಂಪೂರ್ಣ ನಿರ್ನಾಮ ನಮ್ಮ ಜನಪರ ಕಾರ್ಯಕ್ರಮ ಮೂಲಕ ಆಗಲಿದೆ. ಉಪ ಚುನಾವಣೆಯಲ್ಲಿ ಎರಡು ಕ್ಷೇತ್ರದಲ್ಲಿ ಬಿಜೆಪಿ ಜಯಬೇರಿ ಗಳಿಸಲಿದೆ ಎಂದರು.

    ಇಂಜಿನಿಯರ್‌ಗೆ ಗರಂ ಆದ ಸಚಿವರು:
    ಐ.ಟಿ.ಐ ಕಾಲೇಜಿನ ಕಾಮಗಾರಿ ಪರೀಕ್ಷಣೆ ವೇಳೆ ಕಾಮಗಾರಿ ವಿವರ ಕೇಳಿದಾಗ ಯಾವುದೇ ದಾಖಲೆಯನ್ನು ಹಾಜರುಪಡಿಸದೆ ಇಂಜಿನಿಯರ್ ವಿರುದ್ದ ಸಚಿವರು ಗರಂ ಆದರು. ಕಾಮಗಾರಿಯ ಗುಣಮಟ್ಟದಲ್ಲಿ ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ಮೂಲ ಯೋಜನೆಯ ಪ್ರಕಾರ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳ್ಳಬೇಕು. ಮಹತ್ವಪೂರ್ಣ ಯೋಜನೆಯಾಗಿರುವುದರಿಂದ ಕಾಮಗಾರಿಯಲ್ಲಿ ಯಾವುದೇ ಲೋಪ ಉಂಟಾಗದಂತೆ ಕಾಮಗಾರಿ ಪೂರ್ಣಗೊಳ್ಳಬೇಕು ಎಂದರು.

    Click here

    Click here

    Click here

    Click Here

    Call us

    Call us

    ಬೈಂದೂರು ಶಾಸಕ ಬಿ.ಎಮ್.ಸುಕುಮಾರ ಶೆಟ್ಟಿ ಮಾತನಾಡಿ ಕ್ಷೇತ್ರದಲ್ಲಿ ದಾಖಲೆಯ ಅಭಿವ್ರದ್ದಿ ಕಾರ್ಯಗಳಾಗಿದೆ. ಬಂದೂರು ಕ್ಷೇತ್ರ ರಾಜ್ಯದಲ್ಲೆ ಮಾದರಿ ಕ್ಷೇತ್ರವಾಗಲಿದೆ.ವಿಶ್ವ ದರ್ಜೆಯ ಐಟಿಐ ಕಾಲೇಜು ಆರಂಭವಾಗುವ ಮೂಲಕ ಉತ್ತಮ ಶಿಕ್ಷಣ ದೊರೆಯಲಿದೆ ಎಂದರು.

    ಈ ಸಂದರ್ಭದಲ್ಲಿ ಬೈಂದೂರು ತಹಶೀಲ್ದಾರ ಶೋಭಾಲಕ್ಷ್ಮಿ, ಐ.ಟಿ.ಐ ಕಾಲೇಜಿನ ಪ್ರಾಂಶುಪಾಲ ಜಗದೀಶ, ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಮುಖಂಡರಾದ ಪ್ರಿಯದರ್ಶಿನಿ ಬೆಸ್ಕೂರ್, ಇಂಜಿನಿಯರ್ ಮೊದಲಾದವರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    16 − 1 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.