ಬೆಂಗಳೂರು: ‘ಪ್ರಜ್ಞಾ ಸಾಗರ್’ ಮಲ್ಟಿಕ್ಯುಸೀನ್ ರೆಸ್ಟೋರೆಂಟ್ ಲೋಕಾರ್ಪಣೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೆಂಗಳೂರು:
ಪ್ರಜ್ಞಾ ಸಾಗರ್ ಹೋಟೆಲ್ಸ್ & ರೆಸಾರ್ಟ್ಸ್ ಒಡೆತನದ ಪ್ರಜ್ಞಾ ಸಾಗರ್ ಮಲ್ಟಿಕ್ಯುಸೀನ್ ರೆಸ್ಟೋರೆಂಟ್ ಗುರುವಾರ ಶುಭಾರಂಭಗೊಂಡಿತು.

Call us

Click Here

ಹೊಸ್ಮಾರು ಶ್ರೀ ಕ್ಷೇತ್ರ ಬಲ್ಯೊಟ್ಟುನ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಅವರು ನೂತನ ರೆಸ್ಟೋರೆಂಟ್ ಲೋಕಾರ್ಪಣೆಗೊಳಿಸಿದರು. ಉಪ್ಪುಂದ ಶನಿಮಂದಿರದ ವಿಜಯ ಪಾತ್ರಿಯವರು ಕ್ಯಾಶ್ ಕೌಂಟರ್ ಉದ್ಘಾಟಿಸಿದರು. ಕರ್ನಾಟಕ ಪ್ರದೇಶ ಆರ್ಯ ಈಡಿಗ ಸಂಘದ ರಾಜ್ಯಧ್ಯಾಕ್ಷರಾದ ತಿಮ್ಮೇಗೌಡ ಬಿ.ಕೆ. ಹಾಗೂ ಬೆಂಗಳೂರು ಬಿಲ್ಲವ ಸಂಘದ ಅಧ್ಯಕ್ಷರಾದ ವೇದಕುಮಾರ್ ಕಿಚನ್ ಉದ್ಘಾಟಿಸಿದರು. ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ ಎಸಿ ರೆಸ್ಟೊರೆಂಟ್ ಉದ್ಘಾಟಿಸಿದರು.

ಈ ಸಂದರ್ಭ ಪ್ರಜ್ಞಾ ಸಾಗರ್ ಹೋಟೆಲ್ & ರೆಸಾರ್ಟ್ಸ್ ಆಡಳಿತ ನಿರ್ದೇಶಕ ಗೋವಿಂದ ಬಾಬು ಪೂಜಾರಿ, ನಿರ್ದೇಶಕ ಮಾಲತಿ ಗೋವಿಂದ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Leave a Reply