Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘಕ್ಕೆ ರಾಜ್ಯ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ
    ಊರ್ಮನೆ ಸಮಾಚಾರ

    ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘಕ್ಕೆ ರಾಜ್ಯ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ಅವಿಭಜಿತ ದ.ಕ ಜಿಲ್ಲೆಯ ಪ್ರತಿಷ್ಠಿತ ಸಂಘಗಳಲ್ಲಿ ಒಂದಾದ ಉಪ್ಪುಂದದಲ್ಲಿ ಪ್ರಧಾನ ಕಛೇರಿ ಹೊಂದಿರುವ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಜಿಲ್ಲೆಯ ಮೂರು ಸಹಕಾರಿ ಸಂಘಗಳಲ್ಲಿ ಒಂದು ಎಂದು ಗುರುತಿಸಿ ಕೊಂಡು ತನ್ನ ಸದಸ್ಯರಿಗೆ ಗ್ರಾಹಕರಿಗೆ ಉತ್ತಮ ಸೇವೆ ನೀಡುವುದರೊಂದಿಗೆ ೧೫ ವರ್ಷಗಳಿಂದ ಸತತವಾಗಿ ಪ್ರಶಸ್ತಿ ಪಡೆಯುವುದರಲ್ಲಿ ನಿರಂತರ ಸಾಧನೆ ಬಗ್ಗೆ ಆಡಿಟ್ ಎ ವರ್ಗಿಕರಣ ಹೊಂದಿದ್ದು, ಜಿಲ್ಲೆಯಲ್ಲೇ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ, ರಾಜ್ಯ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡಿದೆ.

    Click Here

    Call us

    Click Here

    ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಎಂ.ಎನ್. ರಾಜೇಂದ್ರ ಕುಮಾರ್ ಇವರು ಸಂಘದ ಅಧ್ಯಕ್ಷರಾದ ಶ್ರೀ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಸತೀಶ ಪೈ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಬಿ. ರಘುರಾಮ ಶೆಟ್ಟಿ, ಕೆ. ಮೋಹನ ಪೂಜಾರಿ, ಗುರುರಾಜ ಹೆಬ್ಬಾರ್, ಸುರೇಶ ಶ್ಯಾನುಭಾಗ್, ವ್ಯವಸ್ಥಾಪಕ ಹಾವಳಿ ಬಿಲ್ಲವ ಹಾಗೂ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಮಮತಾ ವಿ. ಮಯ್ಯ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    04/02/2026

    ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    04/02/2026

    ಸಾಲಿಗ್ರಾಮದಲ್ಲಿ ಬೃಹತ್ ಹಿಂದೂ ಸಂಗಮ, ಶೋಭಾಯಾತ್ರೆ

    04/02/2026
    Leave A Reply Cancel Reply

    eight + ten =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.