Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ ಜಿಲ್ಲೆ: ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದ ಭಾಷಣ ಸ್ಪರ್ಧೆ
    ಉಡುಪಿ ಜಿಲ್ಲೆ

    ಉಡುಪಿ ಜಿಲ್ಲೆ: ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದ ಭಾಷಣ ಸ್ಪರ್ಧೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ,ನ.02:
    ಜಿಲ್ಲೆಯ ಯುವಕರ ಪ್ರತಿಭೆಯನ್ನು ತೊರ್ಪಡಿಸಲು, ದೇಶಭಕ್ತಿ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಯುವಜನರು ಕುರಿತ ಭಾಷಣ ಸ್ಪರ್ಧೆಯನ್ನು ತಾಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟçಮಟ್ಟದಲ್ಲಿ ಆಯೋಜಿಸಲು ಕೇಂದ್ರ ಸರ್ಕಾರವು ನಿರ್ಧರಿಸಿದ್ದು, ಈ ಸ್ಪರ್ಧೆಗಳನ್ನು ಸಂಘಟಿಸುವ ಜವಾಬ್ದಾರಿಯನ್ನು ಜಿಲ್ಲಾ ಮಟ್ಟದ ನೆಹರು ಯುವ ಕೇಂದ್ರಗಳಿಗೆ ವಹಿಸಲಾಗಿರುತ್ತದೆ.

    Click Here

    Call us

    Click Here

    ಬಹುಮಾನಗಳ ವಿವರ:
    ತಾಲೂಕು ಮಟ್ಟದಲ್ಲಿ ಆಯ್ಕೆಯಾದ ವಿಜೇತರಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನವಾಗಿ ಪ್ರಶಸ್ತಿ ಪತ್ರ ನೀಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ವಿಜೇತರಿಗೆ ಪ್ರಥಮ ಬಹುಮಾನವಾಗಿ 5000 ರೂ., ದ್ವಿತೀಯ ಬಹುಮಾನವಾಗಿ 2,000 ರೂ., ಹಾಗೂ ತೃತೀಯ ಬಹುಮಾನವಾಗಿ 1,000 ರೂ. ನೀಡಲಾಗುವುದು. ರಾಜ್ಯ ಮಟ್ಟದಲ್ಲಿ ಆಯ್ಕೆಯಾದ ವಿಜೇತರಿಗೆ ಪ್ರಥಮ ಬಹುಮಾನವಾಗಿ 25,000 ರೂ., ದ್ವಿತೀಯ ಬಹುಮಾನವಾಗಿ 10,000 ರೂ. ಹಾಗೂ ತೃತೀಯ ಬಹುಮಾನವಾಗಿ 5,000 ರೂ. ಮತ್ತು ರಾಷ್ಟ್ರ ಮಟ್ಟದ ವಿಜೇತರುಗಳಿಗೆ ಪ್ರಥಮ ಬಹುಮಾನವಾಗಿ 2 ಲಕ್ಷ ರೂ., ದ್ವಿತೀಯ ಬಹುಮಾನವಾಗಿ 1 ಲಕ್ಷ ರೂ. ಹಾಗೂ ತೃತೀಯ ಬಹುಮಾನವಾಗಿ 50,000 ರೂ. ನೀಡಲಾಗುವುದು. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಭಾಷಣದ ವಿಷಯ:
    “Patriotism & Nation Building” with the Theme Sabka Saath, Sabka Vikas, Sabka Vishwas (Together we Grow, We Prosper, Together we Build a Strong and Inclusive India). ಭಾಷಣ ಸ್ಪರ್ಧೆಗೆ 9-10 ನಿಮಿಷಗಳ ಕಾಲಾವಕಾಶ ನಿಗದಿಪಡಿಸಲಾಗಿದ್ದು, ಹಿಂದಿ ಅಥವಾ ಇಂಗ್ಲೀಷ್ ಭಾಷೆಗಳಲ್ಲಿ ಮಾತ್ರ ಭಾಷಣ ಮಾಡಲು ಅವಕಾಶ ಇರುತ್ತದೆ.

    ತಾಲೂಕು ಮಟ್ಟದ ಆಯ್ಕೆ ಪ್ರಕ್ರಿಯೆಯು ನಡೆಯುವ ಸ್ಥಳ ಹಾಗೂ ಸಂಪರ್ಕಿಸ ಬೇಕಾದ ವ್ಯಕ್ತಿಗಳ ವಿವರ:
    ಕುಂದಾಪುರ, ಬೈಂದೂರು ತಾಲೂಕುಗಳಿಗೆ ಸಂಬಂಧಿಸಿದಂತೆ ನ.25ರಂದು ಬೆಳಗ್ಗೆ 10.30ಕ್ಕೆ ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸ್ಪರ್ಧೆ ನಡೆಯಲಿದ್ದು, ಎನ್.ಎಸ್.ಎಸ್ ಅಧಿಕಾರಿ ಅರುಣ್ ಕುಮಾರ್ ಮೊ.ನಂ. 9480396456 / 9972404202, ಉಡುಪಿ, ಕಾಪು ಮತ್ತು ಬ್ರಹ್ಮಾವರ ತಾಲೂಕುಗಳಿಗೆ ಸಂಬAಧಿಸಿದಂತೆ ನವೆಂಬರ್ 26 ರಂದು ಬೆಳಗ್ಗೆ 11 ಗಂಟೆಗೆ ನಗರದ ಎಂ.ಜಿ.ಎಂ ಕಾಲೇಜಿನಲ್ಲಿ ಸ್ಪರ್ಧೆ ನಡೆಯಲಿದ್ದು, ಎನ್.ಎಸ್.ಎಸ್ ಅಧಿಕಾರಿ ಸುಚಿತ್ ಕೋಟ್ಯಾನ್ ಮೊ.ನಂ: 8884323443 / 9739430331 ಹಾಗೂ ಕಾರ್ಕಳ, ಹೆಬ್ರಿ ತಾಲೂಕುಗಳಿಗೆ ಸಂಬಂಧಿಸಿದಂತೆ ನವೆಂಬರ್ 27 ರಂದು ಬೆಳಗ್ಗೆ 11 ಗಂಟೆಗೆ ಕಾರ್ಕಳದ ಭುವನೇಂದ್ರ ಕಾಲೇಜಿನಲ್ಲಿ ಸ್ಪರ್ಧೆ ನಡೆಯಲಿದ್ದು, ಎನ್.ಎಸ್.ಎಸ್ ಅಧಿಕಾರಿ ಸುಚಿತ್ರಾ ಮೊ.ನಂ: 8197488357 ಅನ್ನು ಸಂಪರ್ಕಿಸಬಹುದಾಗಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಭಾಷಣ ಸ್ಪರ್ಧೆಯಲ್ಲಿ 18 ರಿಂದ 29 ವರ್ಷದೊಳಗಿನ ಯುವಜನರು ಭಾಗವಹಿಸಬಹುದಾಗಿದ್ದು, ಕಡ್ಡಾಯವಾಗಿ ಉಡುಪಿ ಜಿಲ್ಲೆಯ ನಿವಾಸಿಗಳಾಗಿರಬೇಕು. ಸ್ಪರ್ಧಾಳುಗಳು ತಮ್ಮ 01 ಪಾಸ್ ಪೋರ್ಟ ಸೈಜ್ ಪೋಟೊ, ಆಧಾರ್ ಕಾರ್ಡ್ (ಕಡ್ಡಾಯವಾಗಿ) ಪ್ರತಿ, ಪ್ಯಾನ್ ಕಾರ್ಡ್/ ಶಾಲಾ ಕಾಲೇಜಿನಿಂದ ಅಥವಾ ಆಫೀಸ್/ಸಂಸ್ಥೆಗಳಿಂದ ಜಾರಿಯಾದ ಅಧಿಕೃತ ಫೋಟೊ ಇರುವ ಗುರುತಿನ ಚೀಟಿಯನ್ನು, ವಯೋಮಿತಿಯ ತಪಾಸಣೆಗಾಗಿ ಅಗತ್ಯವಾಗಿ ತರಬೇಕು

    Click here

    Click here

    Click here

    Call us

    Call us

    ಹೆಚ್ಚಿನ ಮಾಹಿತಿಗಾಗಿ ನೆಹರು ಯುವ ಕೇಂದ್ರದ ದೂರವಾಣಿ ಸಂಖ್ಯೆ: 0820-2574992 ಅಥವಾ ಇ-ಮೇಲ್ dyc.udupi@gmail.com ಅನ್ನು ಸಂಪರ್ಕಿಸುವಂತೆ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯ ಅಧಿಕಾರಿ ವಿಲ್ಲ್ಫ್ರೆಡ್ ಡಿಸೋಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    03/02/2026

    ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘ: ಕಾರ್ಯಕಾರಿ ಸಮಿತಿ ಸದಸ್ಯರಾಗಿ ಉದಯ ಪಡಿಯಾರ್‌, ಅಜಿತ್ ಆರಾಡಿ ಆಯ್ಕೆ

    03/02/2026

    ಜಿಲ್ಲೆಯಲ್ಲಿ ಸಿ.ಎನ್.ಜಿ ಗ್ಯಾಸ್ ವಿತರಣಾ ಸಮಸ್ಯೆಗಳನ್ನು ಕೂಡಲೇ ಪರಿಹರಿಸಿ: ಸ್ವರೂಪ ಟಿ.ಕೆ

    31/01/2026
    Leave A Reply Cancel Reply

    7 − 3 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಚಿನ್ನ ಖರೀದಿ ನೆಪದಲ್ಲಿ ಜ್ಯುವೆಲರಿಯಿಂದ ಚಿನ್ನದ ಸರ ಕಳ್ಳತನ- ಆರೋಪಿ ಬಂಧನ
    • ಕುಂದಾಪುರ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ರಾಜು ದೇವಾಡಿಗ ನಿಧನ
    • ಗಂಗೊಳ್ಳಿ ಶ್ರೀ ವೀರೇಶ್ವರ ದೇವಸ್ಥಾನದಲ್ಲಿ ಹಿಂದೂ ಸಂಗಮ ಕಾರ್ಯಕ್ರಮ
    • ಕುಂದಾಪುರ: ಟ್ಯಾಟೂ ಕಲಾವಿದನ ಎದೆಗೆ ಗುಂಡು
    • ಜಿಎಸ್‌ಟಿ, ಆದಾಯ ತೆರಿಗೆ ಇಲಾಖೆಯ ದಾಖಲೆಯಂತೆ 52 ಸಾವಿರ ಫಲಾನುಭವಿಗಳಿಗೆ ಸಮಸ್ಯೆ: ಲಕ್ಷ್ಮೀ ಹೆಬ್ಬಾಳಕರ್‌

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.