Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಾಜ್ಯ ಸೀನಿಯರ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಆಳ್ವಾಸ್‌ಗೆ ಚಾಂಪಿಯನ್
    alvas nudisiri

    ರಾಜ್ಯ ಸೀನಿಯರ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಆಳ್ವಾಸ್‌ಗೆ ಚಾಂಪಿಯನ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದಿರೆ:
    ಮಂಗಳೂರು ಕೃಷ್ಣಭವನ ಕನ್ವೆನ್‌ಷನ್ ಹಾಲ್‌ನಲ್ಲಿ ಜರುಗಿದ ಕರ್ನಾಟಕ ರಾಜ್ಯ ಸೀನಿಯರ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ನಲ್ಲಿ ಆಳ್ವಾಸ್ ಕಾಲೇಜು ಮೂಡಬಿದಿರೆ ಮಹಿಳಾ ವಿಭಾಗ ದಲ್ಲಿ ಪ್ರಥಮ ತಂಡ ಪ್ರಶಸ್ತಿ ಪಡೆದರೆ ಪುರುಷರ ವಿಭಾಗದಲ್ಲಿ ದ್ವಿತೀಯ ತಂಡ ಪ್ರಶಸ್ತಿ ಪಡೆದುಕೊಂಡಿದೆ.

    Click Here

    Call us

    Click Here

    ಕರ್ನಾಟಕ ರಾಜ್ಯ ಪವರ್‌ಲಿಫ್ಟಿಂಗ್ ಸಂಸ್ಥೆ ಆಶ್ರಯದಲ್ಲಿ ನಡೆದ ಈ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ ವಿಭಾಗದ ತಂಡ ಪ್ರಶಸ್ತಿ ಬಾಲಂಜನೇಯ ಜಿಮ್ ಮಂಗಳೂರು ಪಡೆದರೆ, ಮಹಿಳಾ ವಿಭಾಗದ ದ್ವಿತೀಯ ತಂಡ ಪ್ರಶಸ್ತಿ ಐರನ್ ಎನ್ ಡೆನ್ ಬೆಂಗಳೂರು ತಂಡ ಪಡೆಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ವಿದ್ಯಾರ್ಥಿಗಳ ಸಾಧನೆಯನ್ನು ಶ್ಲಾಘಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಭಾರತ್ ಸ್ಕೌಟ್ಸ್ ‍‍‍ಗೈಡ್ಸ್ ರಾಷ್ಟ್ರೀಯ ಸಾಂಸ್ಕೃತಿಕ ವಿನಿಮಯ ವಿಭಾಗದ ಉಪರಾಷ್ಟ್ರೀಯ ಆಯುಕ್ತರಾಗಿ ವಿವೇಕ್ ಆಳ್ವ ನೇಮಕ

    06/07/2026

    ಆಳ್ವಾಸ್‌ನಿಂದ ರಾಜ್ಯ ಮಟ್ಟದ ಮಹಿಳಾ ಮಧ್ಯವರ್ಜನ ಶಿಬಿರ

    04/07/2026

    ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಉತ್ತೀರ್ಣ

    03/07/2026
    Leave A Reply Cancel Reply

    3 × 2 =

    Call us

    Click Here

    Call us

    Call us

    Call us
    Highest Viewed Recently
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ
    • ಮರವಂತೆ: ಚಿನ್ನದ ಅಂಗಡಿಗೆ ನುಗ್ಗಿ ಕಳವು
    • ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಗ್ರಾಜುಯೇಷನ್ ಡೇ
    • ಕೋಟ: ಉದ್ಯೋಗ ಸಂಕಲ್ಪ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ಲಿಖಿತ ಪರೀಕ್ಷೆಗೆ ಉಚಿತ ತರಬೇತಿ ಕಾರ್ಯಕ್ರಮ
    • ಗಂಗೊಳ್ಳಿ ಎಸ್‌.ವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.