ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: 2021-22ನೇ ಸಾಲಿನ ರಾಷ್ಟ್ರೀಯ ಮತದಾನ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದಲ್ಲಿ ನಡೆಸಿದ ಪೋಸ್ಟರ್ ಮೇಕಿಂಗ್ ಸ್ಪರ್ಧೆಯಲ್ಲಿ ಕೋಡಿ ಬ್ಯಾರೀಸ್ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಮೇಘ ಶೆಟ್ಟರ್ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.