ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಅಯ್ಯಪ್ಪ ಸ್ವಾಮಿ ಭಕ್ತವೃಂದ ಮಾರಣಕಟ್ಟೆ ವತಿಯಿಂದ ಆದಿಗುರು ಶ್ರೀ ಶಂಕರಾಚಾರ್ಯ ಸ್ಥಾಪಿತ ಶ್ರೀಚಕ್ರ ಯಂತ್ರದ ಚಿತ್ರಪಟವನ್ನು ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನಕ್ಕೆ ಅರ್ಪಿಸಲಾಯಿತು.
ಈ ಸಂದರ್ಭ ಗುರುಸ್ವಾಮಿ ವಂಡಬಳ್ಳಿ ಜಯರಾಮ ಶೆಟ್ಟಿ, ದೇವಸ್ಥಾನದ ಆಡಳಿತ ಮೊಕ್ತೇಸರ ಸದಾಶಿವ ಶೆಟ್ಟಿ, ರಘುರಾಮ ಶೆಟ್ಟಿ, ನಾರಾಯಣ ಶೆಟ್ಟಿ ಮತ್ತು ಅಯ್ಯಪ್ಪ ಸ್ವಾಮಿ ಭಕ್ತವೃಂದದವರು ಉಪಸ್ಥಿತರಿದ್ದರು.