Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಭಂಡಾರ್‌ಕಾರ್ಸ್ ಕಾಲೇಜು : ನಾಯಕತ್ವ ತರಬೇತಿ
    ಕ್ಯಾಂಪಸ್ ಕಾರ್ನರ್

    ಭಂಡಾರ್‌ಕಾರ್ಸ್ ಕಾಲೇಜು : ನಾಯಕತ್ವ ತರಬೇತಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ಜೇಸಿಐ ಕುಂದಾಪುರ ಸಿಟಿ ಆಶ್ರಯದಲ್ಲಿ ಜೇಸಿ ಸಪ್ತಾಹದ ಅಂಗವಾಗಿ ರೋಟರಿ ಕ್ಲಬ್ ಕುಂದಾಪುರದ ಸಹಭಾಗಿತ್ವದಲ್ಲಿ ಕುಂದಾಪುರ ಭಂಡಾರ್‌ಕಾರ್ಸ್ ಪದವಿ ಕಾಲೇಜಿನಲ್ಲಿ ನಾಯಕತ್ವ ತರಬೇತಿ ಕಾರ್ಯಕ್ರಮ ನಡೆಯಿತು.

    Click Here

    Call us

    Click Here

    ಸಮಾರಂಭದ ಅಧ್ಯಕ್ಷತೆಯನ್ನು ಜೇಸಿಐ ಕುಂದಾಪುರ ಸಿಟಿ ಅಧ್ಯಕ್ಷ ಚಂದ್ರಕಾಂತ ವಹಿಸಿದ್ದರು. ಈ ಸಂದರ್ಭದಲ್ಲಿ ಕುಂದಾಪುರ ಭಂಡಾರ್‌ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ| ನಾರಾಯಣ ಶೆಟ್ಟಿ, ಭಂಡಾರ್‌ಕಾರ್ಸ್ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೆ. ಕಾರ್ತಿಕೇಯ ಮಧ್ಯಸ್ಥ, ತರಬೇತುದಾರರಾದ ವೇಣುಗೋಪಾಲ ಪುತ್ತೂರು, ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು, ಜೇಸಿಐ ಕುಂದಾಪುರ ಸಿಟಿ ಸ್ಥಾಪಕಾಧ್ಯಕ್ಷ ಹುಸೇನ್ ಹೈಕಾಡಿ, ವಲಯ ಉಪಾಧ್ಯಕ್ಷ ನಾಗೇಂದ್ರ ಪೈ ಉಪಸ್ಥಿತರಿದ್ದರು. ಗೌತಮ್ ನಾವಡ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್

    04/02/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ

    04/02/2026

    ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕಿ ಪವಿತ್ರ ಎ.ವಿ. ಅವರಿಗೆ ಪಿಎಚ್‌ಡಿ ಪದವಿ ಪ್ರದಾನ

    03/02/2026
    Leave A Reply Cancel Reply

    sixteen − 13 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.