ಗಾಂಜಾ ಸೇವನೆ: ಯುವಕ ಪೊಲೀಸರ ವಶಕ್ಕೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಗಾಂಜಾ ಸೇವನೆ ಮಾಡಿಕೊಂಡು ಅಮಲಿನಲ್ಲಿ ತೂರಾಡಿಕೊಂಡಿದ್ದ ನಾವುಂದ ಗ್ರಾಮದ ಚಾತನಕೆರೆ ನಿವಾಸಿ ಮಹಮ್ಮದ್ ಸಿಯಾಬ್(20)ನನ್ನು ಬೈಂದೂರು ಪಿಎಸ್‌ಐ ಪವನ್ ನಾಯಕ್ ವಶಕ್ಕೆ ತೆಗೆದುಕೊಂಡಿದ್ದಾರೆ.

Call us

Click Here

ಈತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply