ಆಳ್ವಾಸ್‌ಗೆ ದಕ್ಷಿಣ ಕನ್ನಡ ಘಟಕದ ಕಸಾಪ ಅಧ್ಯಕ್ಷ ಡಾ. ಎಂ.ಪಿ ಶ್ರೀನಾಥ್ ಭೇಟಿ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಮೂಡುಬಿದಿರೆ:
ಕನ್ನಡ ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಡಾ. ಎಂ ಪಿ ಶ್ರೀನಾಥ್ ಗುರುವಾರ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ ಎಂ ಮೋಹನ್ ಆಳ್ವವರನ್ನು ಬೇಟಿ ಮಾಡಿದರು

Call us

Click Here

ಕಸಾಪದ ಮೂಲಕ ಕನ್ನಡವನ್ನು ಸಮೃದ್ಧಿಗೊಳಿಸುವ ಬಗೆಗೆ ಚರ್ಚಿಸಿ, ಸಲಹೆ ಸೂಚನೆಗಳನ್ನು ಪಡೆದುಕೊಂಡರು. ಭೇಟಿಯ ಮುನ್ನ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳ ಜತೆ ಕೆಲವು ಹೊತ್ತು ಸಂಭಾಷಣೆ ನಡೆಸಿದರು.

Leave a Reply