ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಜಾಲತಾಣ ವಿಭಾಗದ ಕಾರ್ಯದರ್ಶಿಯಾಗಿ ಕೇಶವ್ ಭಟ್ ನೇಮಕಗೊಂಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ರವರ ಅನುಮೋದನೆಯ ಮೇರೆಗೆ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯಾಧ್ಯಕ್ಷ ಬಿ.ಆರ್ ನಾಯ್ಡುರವರ ಸೂಚನೆ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷರಾದ ರೋಷನ್ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ಕೇಶವ್ ಭಟ್ ಅವರನ್ನು ನೇಮಕ ಮಾಡಲಾಗಿದೆ.