ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ: ಅರ್ಜಿ ಆಹ್ವಾನ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ವಿ
ಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಜಿಲ್ಲೆಯ ವಿಕಲಚೇತನರು, ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ (ಯುಡಿಐಡಿ ಕಾರ್ಡ್) ಪಡೆಯಲು ಸ್ವಾವಲಂಬನ್ ಕಾರ್ಡ್ ವೆಬ್ಸೈಟ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 30 ಕೊನೆಯ ದಿನ.

Call us

Click Here

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574810 /811, ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಉಡುಪಿ, ಕುಂದಾಪುರ ಮೊ.ನಂ: 9901824878, ಕಾರ್ಕಳ ಮೊ.ನಂ: 9481145518 ಅಥವಾ ಗ್ರಾಮ ಪಂಚಾಯತ್ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸುವAತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply