ಬೈಂದೂರು ರತ್ತುಬಾಯಿ ಜನತಾ ಪ್ರೌಢಶಾಲೆಯಲ್ಲಿ ಕರಾಟೆ ತರಗತಿ ಉದ್ಘಾಟನೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಇಲ್ಲಿನ ರತ್ತೂಬಾಯಿ ಜನತಾ ಪ್ರೌಢಶಾಲೆಯಲ್ಲಿ ಶುಕ್ರವಾರ ವಿದ್ಯಾರ್ಥಿಗಳಿಗೆ ಕರಾಟೆ ತರಗತಿ ಉದ್ಘಾಟನೆಗೊಂಡಿತು.

Call us

Click Here

ಕಾರ್ಯಕ್ರಮ ಉದ್ಘಾಟಿಸಿದ ಶಾಲಾ ಮುಖ್ಯೋಪಧ್ಯಾಯರಾದ ಆನಂದ ಮದ್ದೋಡಿ ಅವರು ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯನ್ನು ವೃದ್ಧಿಸಲು, ಸ್ವಯಂ ರಕ್ಷಣೆಗೂ ಕರಾಟೆ ಸಹಕಾರಿಯಾಗಲಿದೆ ಎಂದರು.

ಈ ಸಂದರ್ಭ ಕೆಡಿಎಫ್ ಕರಾಟೆ & ಫಿಟ್’ನೆಸ್ ಅಕಾಡೆಮಿಯ ಸಂಸ್ಥಾಪಕ ಕಿರಣ್ ಕುಂದಾಪುರ, ಕರಾಟೆ ಮಾಸ್ಟರ್ ವಿಶ್ವನಾಥ್ ಉಪ್ಪುಂದ.. ಸಂದೀಪ್, ಶಿಯಾನ್ ಶೇಖ್, ಸಂತೋಷ ಉಪಸ್ಥಿತರಿದ್ದರು. ಶಿಕ್ಷಕ ಪ್ರಕಾಶ್ ಮಾಕೋಡಿ ಸ್ವಾಗತಿಸಿ, ಚೈತ್ರ ಯಡ್ತರೆ ವಂದಿಸಿದರು, ಗುರುರಾಜ ಎಸ್. ಕಾರ್ಯಕ್ರಮ ನಿರೂಪಿಸಿದರು.

Leave a Reply