ವಿಧಾನ ಪರಿಷತ್ ಚುನಾವಣೆ: ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಗೆಲುವು

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ನಿರೀಕ್ಷೆಯಂತೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರಾಕಾರದಿಂದ ರಾಜ್ಯ ವಿಧಾನ ಪರಿಷತ್‌ಗೆ ಚುನಾಯಿತರಾಗಿದ್ದಾರೆ. ಅವರು ಪ್ರಥಮ ಪ್ರಶಸ್ತ್ಯದ ಮತಗಳಿಂದ ಗೆಲುವು ಸಾಧಿಸಿದ್ದಾರೆ.

Call us

Click Here

ಒಟ್ಟು 6,011 ಮತಗಳಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರು 3,672 ಗಳಿಸಿದ್ದು, ಈ ಗೆಲುವಿನ ಮೂಲಕ ಕೋಟ ಶ್ರೀನಿವಾಸ ಪೂಜಾರಿ ಅವರು ಸತತ ನಾಲ್ಕನೇ ಬಾರಿಗೆ ಪರಿಷತ್ ಪ್ರವೇಶ ಮಾಡಿದ್ದಾರೆ.

Leave a Reply