ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಅವರಿಗೆ ಗೆಲುವು

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಅವರು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರಾಕಾರದಿಂದ ರಾಜ್ಯ ವಿಧಾನ ಪರಿಷತ್‌ಗೆ ಚುನಾಯಿತರಾಗಿದ್ದಾರೆ.

Call us

Click Here

ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ 2,079 ಪ್ರಥಮ ಪ್ರಶಸ್ತ್ಯದ ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.

Leave a Reply