Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟೇಶ್ವರ: ಗೀತಾ ಜಯಂತಿ ಆಚರಣೆ, ಸಾಮೂಹಿಕ ಗೀತಾ ಪಠಣ
    ಊರ್ಮನೆ ಸಮಾಚಾರ

    ಕೋಟೇಶ್ವರ: ಗೀತಾ ಜಯಂತಿ ಆಚರಣೆ, ಸಾಮೂಹಿಕ ಗೀತಾ ಪಠಣ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಗೀತಾ ಜಯಂತಿಯ ಅಂಗವಾಗಿ ಕೋಟೇಶ್ವರದ ಶ್ರೀ ಶಂಕರ ಜಯಂತಿ ಭಜನಾ ಮಂಡಳಿಯವರಿಂದ ಕೋಟೇಶ್ವರದ ಶ್ರೀ ಕೋಟಿಲಿಂಗೇಶ್ವರ ದೇವಾಲಯದಲ್ಲಿ ಶ್ರೀಮದ್ ಭಗವದ್ಗೀತೆಯ ಸಾಮೂಹಿಕ ಪಠಣ ನಡೆಯಿತು. ಬೆಳಿಗ್ಗೆ ೯ಕ್ಕೆ ಪಠಣ ಆರಂಭಿಸಿದ ತಂಡ ಮಧ್ಯಾಹ್ನ ೧೨ ರವರೆಗೂ ಗೀತೆಯ ಸಮಗ್ರ ಹದಿನೆಂಟು ಅಧ್ಯಾಯಗಳನ್ನು ಪಠಿಸಿದರು.

    Click Here

    Call us

    Click Here

    ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಂ. ಪ್ರಭಾಕರ ಶೆಟ್ಟಿ ಮತ್ತು ಸದಸ್ಯರು ಉಪಸ್ಥಿತರಿದ್ದು ಶುಭ ಕೋರಿದರು. ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಸದಸ್ಯೆ ವಸಂತಿ ಮಿತ್ಯಂತ ಗೀತೆಯ ಶ್ರೇಷ್ಠತೆ ಮತ್ತು ಅದರ ಪಠಣದ ಮಹತ್ವವನ್ನು ವಿವರಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಸಾಮೂಹಿಕವಾಗಿ ಪೂಜೆ ನೆರವೇರಿಸಲಾಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ ತಾಲೂಕು ಸಮಿತಿಯ ಸಹ ಸಂಚಾಲಕರಾಗಿ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಆಯ್ಕೆ

    26/05/2026

    ವಾಸ್ತು ತಜ್ಞ ಡಾ. ಬಸವರಾಜ್ ಶೆಟ್ಟಿಗಾರರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

    26/05/2026

    ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ಶಿಕ್ಷಕರಿಗೆ ಕಾರ್ಯಗಾರ

    26/05/2026
    Leave A Reply Cancel Reply

    fifteen − fourteen =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ ತಾಲೂಕು ಸಮಿತಿಯ ಸಹ ಸಂಚಾಲಕರಾಗಿ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಆಯ್ಕೆ
    • ವಾಸ್ತು ತಜ್ಞ ಡಾ. ಬಸವರಾಜ್ ಶೆಟ್ಟಿಗಾರರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ಶಿಕ್ಷಕರಿಗೆ ಕಾರ್ಯಗಾರ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಕ್ಯಾಂಪಸ್ ಟು ಕಾರ್ಪೊರೇಟ್ – ಕೆರಿಯರ್ ರೆಡಿನೆಸ್ʼ ಕಾರ್ಯಕ್ರಮ
    • ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಕುಣಿತ ಭಜನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.