ಹಂಗಳೂರು: ಸೈಂಟ್ ಪಿಯುಸ್ ಶಾಲೆ ಇಂಟರ‍್ಯಾಕ್ಟ್ ಪದಪ್ರದಾನ

Call us

Call us

Call us

ಕುಂದಾಪುರ: ರೋಟರಿ ಕ್ಲಬ್ ಕುಂದಾಪುರದ ಆಶ್ರಯದಲ್ಲಿ ಹಂಗಳೂರಿನ ಸೈಂಟ್ ಪಿಯುಸ್ ಆಂಗ್ಲ ಮಾಧ್ಯಮ ಶಾಲೆಯ ಇಂಟರ‍್ಯಾಕ್ಟ್ ಕ್ಲಬ್‌ನ ಪದಪ್ರದಾನ ಸಮಾರಂಭ  ಜರುಗಿತು.

Call us

Click Here

ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ಅವರು ಇಂಟರ‍್ಯಾಕ್ಟ್ ಕ್ಲಬ್ ಅಧ್ಯಕ್ಷ ಸುಹಾಸಿನಿ ಕಾರ್ಯದರ್ಶಿ ಅಜೆಟನ್ ನಜರೆಲ್‌ಅವರಿಗೆ ಪದಪ್ರದಾನ ನೆರವೇರಿಸಿ ಪ್ರಮಾಣ ವಚನ ಭೋಧಿಸಿದರು. ಶಾಲಾ ಮುಖ್ಯೋಪಧ್ಯಾಯಿನಿ ಸಿಸ್ಟರ್ ಐರಿನ್ ಕ್ರಾಸ್ತಾ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು.

ರೋಟರಿ ಕ್ಲಬ್ ಕುಂದಾಪುರದ ಕಾರ್ಯದರ್ಶಿ ಸಂತೋಷ ಕೋಣಿ, ಇಂಟರ‍್ಯಾಕ್ಟ್ ಚೇರ್‌ಮೆನ್ ವೆಂಕಟೇಶ ಪ್ರಭು ಉಪಸ್ಥಿತರಿದ್ದರು. ಶ್ರೇಯಾ ಸ್ವಾಗತಿಸಿದರು. ಸೋನಾಲಿ ಎಸ್. ಕೆ. ಕಾರ್ಯಕ್ರಮ ನಿರೂಪಿಸಿದರು. ಶಾಲಾ ವಿಧ್ಯಾರ್ಥಿ ನಾಯಕಿ ಪ್ರತೀಕ್ಷಾ ಬಿಲ್ಲವ ವಂದಿಸಿದರು. ಶಿಕ್ಷಕ ವೃಂದದವರು ಸಹಕರಿಸಿದರು.

Leave a Reply