ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಜ01: ಹೊಸ ವರ್ಷದ ಅಂಗವಾಗಿ 50 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಗಿರಿಜಾ ಹೆಲ್ತ್ ಕೇರ್ & ಸರ್ಜಿಕಲ್ ಸಂಸ್ಥೆಯಿಂದ ಉಚಿತವಾಗಿ ಗ್ಲುಕೋಮೀಟರ್ (ಮಧುಮೇಹ ಅಳೆಯುವ ಉಪಕರಣ) ಕೊಡುಗೆ ನೀಡಲಾಗುತ್ತಿದೆ.
ಈ ಕೊಡುಗೆ ಜನವರಿ 15ರ ತನಕ ಮಾತ್ರ ಇರಲಿದ್ದು, ಅರ್ಹ ಹಿರಿಯ ನಾಗರಿಕರು ತಮ್ಮ ಆಧಾರ್ ಕಾರ್ಡ್ ತೋರಿಸಿ ಗ್ಲುಕೋಮೀಟರ್ ಪಡೆದುಕೊಳ್ಳಬಹುದಾಗಿದೆ. ಗಿರಿಜಾ ಹೆಲ್ತ್ ಕೇರ್ & ಸರ್ಜಿಕಲ್ ಸಂಸ್ಥೆಯ ಉಡುಪಿ, ಮಂಗಳೂರು ಹಾಗೂ ಕುಂದಾಪುರ ಶಾಖೆಗೆ ತೆರಳಿ ಹಿರಿಯ ನಾಗರಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ
ದೂರವಾಣಿ: 9901424485
ಗಿರಿಜಾ ಹೆಲ್ತ್ ಕೇರ್ ಉಡುಪಿ, ಮಂಗಳೂರು ಹಾಗೂ ಕುಂದಾಪುರದಲ್ಲಿ ಉತ್ತಮ ಸೇವೆ ನೀಡುತ್ತಿದ್ದು, ಗ್ರಾಹಕರ ನೆಚ್ಚಿನ ಸಂಸ್ಥೆಯಾಗಿದೆ. ಒಂದೇ ಸೂರಿನಡಿಯಲ್ಲಿ ಎಲ್ಲಾ ಬಗೆಯ ಸರ್ಜಿಕಲ್ ಪ್ರಾಡೆಕ್ಟ್ ಲಭ್ಯವಿರುವುದು ಇಲ್ಲಿನ ವಿಶೇಷತೆಯಾಗಿದೆ. ಗುಣಮಟ್ಟದ ಪ್ರಾಡೆಕ್ಟ್ ಜೊತೆಗೆ ವೆರೈಟಿ ಪ್ರಾಡೆಕ್ಟ್’ಗಳು ಕೂಡ ಇಲ್ಲಿ ಲಭ್ಯವಿದ್ದು, ಗ್ರಾಹಕರಿಗೂ ಉತ್ತಮ ಆಯ್ಕೆ ದೊರೆಯಲಿದೆ. ಕೊಂಡುಕೊಳ್ಳುವ ಪ್ರಾಡೆಕ್ಟ್ ಡೆಮೋ, ರಿಪ್ಲೆಸ್’ಮೆಂಟ್ ವಾರೆಂಟಿಗಳು ಇರುವುದರಿಂದ ಸೂಕ್ತ ಪ್ರಾಡೆಕ್ಟ್ ಆಯ್ಕೆಯೂ ಇಲ್ಲಿ ಸಾಧ್ಯವಾಗಲಿದೆ.