Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅವಕಾಶಗಳನ್ನು ಬಳಸಿಕೊಳ್ಳುವುದರ ಮೇಲೆ ಯಶಸ್ಸು ನಿಂತಿದೆ: ರೋಟರಿ ಗವರ್ನರ್ ಎಂ. ಜಿ. ರಾಮಚಂದ್ರ ಮೂರ್ತಿ
    ಊರ್ಮನೆ ಸಮಾಚಾರ

    ಅವಕಾಶಗಳನ್ನು ಬಳಸಿಕೊಳ್ಳುವುದರ ಮೇಲೆ ಯಶಸ್ಸು ನಿಂತಿದೆ: ರೋಟರಿ ಗವರ್ನರ್ ಎಂ. ಜಿ. ರಾಮಚಂದ್ರ ಮೂರ್ತಿ

    Updated:10/02/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಬದುಕಿನಲ್ಲಿ ಅವಕಾಶಗಳು ಎದುರಾದಾಗ ಅದನ್ನು ಹೇಗೆ ಬಳಸಿಕೊಳ್ಳುತ್ತೇವೆ ಎಂಬುದರ ಮೇಲೆ ನಮ್ಮ ಯಶಸ್ಸು ಅವಲಂಬಿತವಾಗಿರುತ್ತದೆ. ಧನಾತ್ಮಕ ಚಿಂತನೆಯೊಂದಿಗೆ ಅವಕಾಶವನ್ನು ಗುರುತಿಸುವ ಹಾಗೂ ಸ್ವೀಕರಿಸುವ ಮುನ್ನಡೆಯುವ ಜಾಣ್ಮೆ ನಮ್ಮದಾಗಬೇಕಿದೆ ಎಂದು ರೋಟರಿ ಜಿಲ್ಲೆ 3182 ಜಿಲ್ಲಾ ಗವರ್ನರ್ ಎಂ. ಜಿ. ರಾಮಚಂದ್ರ ಮೂರ್ತಿ ಹೇಳಿದರು.

    Click Here

    Call us

    Click Here

    ಅವರು ಬುಧವಾರ ಬೈಂದೂರು ರೋಟರಿ ಸಮುದಾಯ ಭವನದಲ್ಲಿ ಆಯೋಜಿಸಲಾದ ಬೈಂದೂರು ರೋಟರಿ ಕ್ಲಬ್‌ಗೆ ಗವರ್ನರ್ ಅಧಿಕೃತ ಭೇಟಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ನಾವು ಮಾಡುವ ಸೇವಾ ಕಾರ್ಯದ ಮೂಲಕ ಯಾರದ್ದೋ ಬದುಕಿನಲ್ಲಿ ಬದಲಾವಣೆ ತರುವಂತಾದರೆ ಅದರಿಂದ ದೊರೆಯುವ ಸಂತೃಪ್ತಿ ದೊಡ್ಡದು. ಪ್ರಸಕ್ತ ಸಾಲಿನಲ್ಲಿ ರೋಟರಿ ಜಿಲ್ಲೆಯಲ್ಲಿ ಒಟ್ಟು 12ಕೋಟಿಗೂ ಅಧಿಕ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಸದಸ್ಯರಿಗೆ ರೋಟರಿ ಮಾಹಿತಿ ಉತ್ತಮವಾಗಿದ್ದರೆ, ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸಲು ಸಾಧ್ಯವಾಗುತ್ತದೆ. ವೃತ್ತಿಯೊಂದಿಗೆ ಉತ್ತಮ ಪ್ರವೃತ್ತಿ ನಮ್ಮದಾಗಿದ್ದರೆ ಅದರಿಂದ ನೆಮ್ಮದಿಯೂ ದೊರೆಯುತ್ತದೆ ಎಂದರು.

    ಯಕ್ಷಗಾನ ಕಲಾವಿದ ತೀರ್ಥಹಳ್ಳಿ ಗೋಪಾಲ ಆಚಾರ್ಯ ಅವರನ್ನು ಸನ್ಮಾನಿಸಲಾಯಿತು. ದ್ವಿತೀಯ ಪಿಯುಸಿಯಲ್ಲಿ ಉತ್ತಮ ಸಾಧನೆಗೈದ ನಾಲ್ವರು ವಿದ್ಯಾರ್ಥಿಗಳಿಗೆ ಬೈಂದೂರು ರೋಟರಿ ಟ್ರಸ್ಟ್ನಿಂದ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಗೆ ರೋಟರಿ ಅಧ್ಯಕ್ಷರು ನೀಡಿದ ರೂ.20,000 ನೆರವು ಹಸ್ತಾಂತರಿಸಲಾಯಿತು.

    ಬೈಂದೂರು ರೋಟರಿ ಅಧ್ಯಕ್ಷ ಡಾ. ಪ್ರವೀಣ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಅಸಿಸ್ಟೆಂಟ್ ಗವರ್ನರ್ ಜಯಪ್ರಕಾಶ್ ಶೆಟ್ಟಿ, ವಲಯ 1ರ ವಲಯ ಸೇನಾನಿ ರಮಾನಾಥ ನಾಯಕ್ ಉಪಸ್ಥಿತರಿದ್ದರು. ಸುಬ್ರಹ್ಮಣ್ಯ ಜಿ. ಉಪ್ಪುಂದ ಸಂಪಾದಿಸಿದ ರೋಟರಿ ಬುಲೆಟಿನ್ ಬಿಂದುವಾಣಿ ಬಿಡುಗಡೆಗೊಳಿಸಲಾಯಿತು.

    ಪೂರ್ಣಿಮಾ ಪ್ರಾರ್ಥಿಸಿದರು. ಬೈಂದೂರು ರೋಟರಿ ಅಧ್ಯಕ್ಷ ಡಾ. ಪ್ರವೀಣ ಶೆಟ್ಟಿ ಸ್ವಾಗತಿಸಿದರು. ಕಾರ್ಯದರ್ಶಿ ಮಂಗೇಶ್ ಶ್ಯಾನುಭಾಗ್ ವರದಿ ವಾಚಿಸಿ, ವಂದಿಸಿದರು. ಸೋಮನಾಥನ್ ಆರ್. ಕಾರ್ಯಕ್ರಮ ನಿರೂಪಿಸಿದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    three × two =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.