ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ: ಭಾಸ್ಕರ ಬಾಡ ಬ್ಯಾಡ್ಮಿಂಟನ್‌ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ನಾಗೂರು ಉರ್ದು ಹಿ.ಪ್ರಾ.ಶಾಲೆಯ ಸಹಶಿಕ್ಷಕ ಭಾಸ್ಕರ ಬಾಡ ಅವರು ಕನಾ೯ಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಜಯಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Call us

Click Here

ಭಾಸ್ಕರ ಬಾಡ ಅವರು ಶಟಲ್ ಬ್ಯಾಡ್ಮಿಂಟನ್ ನ ಸಿಂಗಲ್ಸ್ ವಿಭಾಗದಲ್ಲಿ ಪ್ರಥಮ ಹಾಗೂ ಡಬಲ್ಸ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

Leave a Reply