Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಾಲಾ ಕಾಲೇಜುಗಳಲ್ಲಿ ವಸ್ತ್ರಸಂಹಿತೆ ಪಾಲನೆ ಕುರಿತ ಉಚ್ಛ ನ್ಯಾಯಾಲಯದ ಮಧ್ಯಂತರ ಆದೇಶ ಪಾಲಿಸಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಶಾಲಾ ಕಾಲೇಜುಗಳಲ್ಲಿ ವಸ್ತ್ರಸಂಹಿತೆ ಪಾಲನೆ ಕುರಿತ ಉಚ್ಛ ನ್ಯಾಯಾಲಯದ ಮಧ್ಯಂತರ ಆದೇಶ ಪಾಲಿಸಿ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ,ಫೆ.16:
    ವಿದ್ಯಾರ್ಥಿಗಳು ಹಿಜಬ್ ಧಾರಣೆ, ಮಾಡುವ ಸಂಬAದ ಮಾನ್ಯ ಉಚ್ಚ ನ್ಯಾಯಾಲಯವು ನೀಡಿರುವ ಮಧ್ಯಂತರ ಆದೇಶವನ್ನು ಜಿಲ್ಲೆಯಲ್ಲಿ ಪಾಲನೆ ಮಾಡುವುದರೊಂದಿಗೆ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಕುತ್ತು ಬಾರದೇ ಇರುವ ರೀತಿಯಲ್ಲಿ ಎಲ್ಲರೂ ಸಹಕರಿಸಬೇಕು ಎಂದು ಜಿಲ್ಲಾದಿಕಾರಿ ಕೂರ್ಮಾರಾವ್ ಎಂ. ಮನವಿ ಮಾಡಿದರು.

    Click Here

    Call us

    Click Here

    ಅವರು ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ನಡೆದ, ಶಾಂತಿ ಸಭೆಯ ಆದ್ಯಕ್ಷತೆ ವಹಿಸಿ ಮಾತನಾಡಿದರು. ಶಿಕ್ಷಣ ಸಂಸ್ಥೆಗಳಲ್ಲಿ ವಸ್ತçಸಂಹಿತೆ ಪಾಲನೆ ಸಂಬAದ ವಿವಾದವು ಈಗಾಗಲೇ ನ್ಯಾಯಾಲಯದ ಮುಂದೆ ಇದ್ದು ಕೆಲವೇ ದಿನಗಳಲ್ಲಿ ಪೂರ್ಣ ಪ್ರಮಾಣದ ಆದೇಶ ಬರಲಿದ್ದು, ಪ್ರಸ್ತುತ ನ್ಯಾಯಾಲಯವು ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗದಂತೆ ಮಧ್ಯಂತರ ಆದೇಶವನ್ನು ನೀಡಿದ್ದು, ಇದನ್ನು ಪಾಲನೆ ಮಾಡುವುದು ಪ್ರತಿಯೊಬ್ಬ ವಿದ್ಯಾರ್ಥಿಗಳ ಕರ್ತವ್ಯವಾಗಿದೆ ಎಂದರು.

    ಸಂವಿಧಾನಾತ್ಮಕ ನ್ಯಾಯಾಲಯದಿಂದ ಹೊರಡಿಸಿರುವ ಮಧ್ಯಂತರ ಆಧೇಶವನ್ನು ವಿದ್ಯಾರ್ಥಿಗಳು ಪಾಲನೆ ಮಾಡುವಂತೆ ಪೋಷಕರು, ವಿವಿಧ ಸಂಘಟನೆಗಳ ಮುಖ್ಯಸ್ಥರು, ಧಾರ್ಮಿಕ ಮುಖಂಡರು, ರಾಜಕೀಯ ಪಕ್ಷದ ಮುಖಂಡರುಗಳು ಸೇರಿದಂತೆ ಸಾರ್ವಜನಿಕರು ಮನವೊಲಿಸಬೇಕು ಎಂದರು.

    ಮಧ್ಯಂತರ ಆದೇಶದಲ್ಲಿ ನ್ಯಾಯಾಲಯವು ಶಾಲಾ ಕಾಲೇಜುಗಳಲ್ಲಿ ಶಾಲಾಭಿವೃದ್ಧಿ ಸಮಿತಿಗಳು ಸಮವಸ್ತç ಸಂಹಿತೆಯನ್ನು ಈ ಹಿಂದೆ ಜಾರಿ ತಂದಿದ್ದರೆ ಅದರ ಪಾಲನೆಯನ್ನು ಚಾಚೂ ತಪ್ಪದೇ ಮಾಡಬೇಕಾಗುತ್ತದೆ, ಕೆಲವೊಮ್ಮೆ ಈ ರೀತಿಯ ಸಮವಸ್ತç ಸಂಹಿತೆಗಳು ಇಲ್ಲದೆ ಇದ್ದ ಸಂದರ್ಭದಲ್ಲಿ ಈ ಹಿಂದಿನಂತೆಯೇ ಯಥಾ ಪ್ರಕಾರವಾಗಿರುತ್ತದೆ ಎಂದರು.

    ಶಾಲಾ ಕಾಲೇಜುಗಳಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ದಂಡ ಪ್ರಕ್ರಿಯ ಸಂಹಿತೆ 144 ರ ಆದೇಶವನ್ನು ಹೊರಡಿಸಲಾಗಿದೆ, ಶಾಲೆಯ ಪ್ರಾಚಾರ್ಯರು, ಮುಖ್ಯೋಪಧ್ಯಾಯರು ಸೇರಿದಂತೆ ಶಾಲೆಯ ಶಿಕ್ಷಕರುಗಳು ವಿದ್ಯಾರ್ಥಿಗಳ ಜೊತೆ ಸಮನ್ವಯದೊಂದಿಗೆ ಸಮಾಲೋಚನೆಗಳನ್ನು ನಡೆಸಿ, ಶಾಲಾ ಕಾಲೇಜುಗಳು ಎಂದಿನAತೆ ನಡೆಯಲು ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ ಎಂದರು.

    Click here

    Click here

    Click here

    Call us

    Call us

    ಒಂದೊಮ್ಮೆ ವಿದ್ಯಾರ್ಥಿಗಳು ಶಾಲಾ ವಸ್ತç ಸಂಹಿತೆಯನ್ನು ಪಾಲನೆ ಮಾಡದೇ ಇರುವ ಬಗ್ಗೆ ವರ್ತಿಸಿದಲ್ಲಿ, ಶಿಕ್ಷಕರು ಅವರುಗಳ ಜೊತೆಯಲ್ಲಿ ಅನುಚಿತವಾಗಿ ವರ್ತಿಸದೇ , ಶಾಲೆಯ ಆವರಣದಲ್ಲಿ ಅವಕಾಶ ನೀಡಿ, ಶಾಲಾ ಬೋಧನಾ ಕೊಠಡಿಯಲ್ಲಿ ವಸ್ತç ಸಂಹಿತೆಯನ್ನು ಪಾಲನೆ ಮಾಡುವಂತೆ ಹೇಳುವುದರೊಂದಿಗೆ ಕಲಿಕಾ ಚಟುವಟಿಕೆಯಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಡಬೇಕು ಎಂದರು.

    ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ಸಂಘಟನೆಗಳು ಮುಖ್ಯಸ್ಥರು, ಧಾರ್ಮಿಕ ಮುಖಂಡರು , ರಾಜಕೀಯ ಮುಖಂಡರುಗಳು ಮತ್ತಿತರರು ಜಿಲ್ಲೆಯ ಜನತೆ ಬಹಳ ಹಿಂದಿನಿಂದಲೂ ಅಣ್ಣ ತಮ್ಮಂದಿರಂತೆ ಸೌಹಾರ್ದಯುತವಾಗಿ ಶಾಂತಿ ಸುವ್ಯವಸ್ಥೆಯನ್ನು ಕಾಪಾÀಡುವುದರೊಂದಿಗೆ ಸಾವiರಸ್ಯಕ್ಕೆ ಒತ್ತು ನೀಡಿದ್ದಾರೆ. ಜೊತೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಶಿಕ್ಷಣಕ್ಕೆ ಹೆಸರನ್ನು ಹೊಂದಿದೆ ಇದನ್ನು ಮುಂದುವರೆಸಿಕೊAಡು ಹೋಗುವುದು ನಮ್ಮಗಳ ಆದ್ಯ ಕರ್ತವ್ಯವಾಗಿದೆ, ನ್ಯಾಯಾಲಯದ ಆದೇಶವನ್ನು ಗೌರವಿಸುವುದು ನಮ್ಮೆಲ್ಲರುಗಳ ಜವಾಬ್ದಾರಿಯಾಗಿದೆ. ಅದನ್ನು ಪಾಲನೆ ಮಾಡುವುದರೊಂದಿಗೆ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗದAತೆ ನೋಡಿಕೊಂಡು ಅವರುಗಳ ಉತ್ತಮ ಭವಿಷ್ಯ ರೂಪಿಸುವುದು ಆದ್ಯತೆಯಾಗಬೇಕು ಎಂದು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

    ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಎಸ್ಪಿ ವಿಷ್ಣು ವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪವಿಭಾಗಾಧಿಕಾರಿ ರಾಜು, ಎಎಸ್ಪಿ ಸಿದ್ದಲಿಂಗಪ್ಪ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

    07/07/2026

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026

    ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

    04/07/2026
    Leave A Reply Cancel Reply

    1 × one =

    Call us

    Click Here

    Call us

    Call us

    Call us
    Highest Viewed Recently
    • ತ್ರಾಸಿ: ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಮೃತ್ಯು, ತಂದೆ ಮತ್ತು ಮಗಳಿಗೆ ಗಾಯ
    • ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ
    • ಜಾನುವಾರುಗಳ ಸಂಖ್ಯೆ ಗಣನೀಯ ಇಳಿಕೆ ಆಗಿರುವುದು ಆತಂಕ ಪಡುವ ವಿಚಾರ: ಶಾಸಕ ಗುರುರಾಜ್‌ ಗಂಟಿಹೊಳೆ
    • ಕೊಲ್ಲೂರು ದೇವಾಸ್ಥಾನದಲ್ಲಿ 80 ಸಾವಿರ ರೂ. ಕಳ್ಳತನ, ಮೂವರು ಮಹಿಳಾ ಆರೋಪಿಗಳ ಬಂಧನ
    • ಕುಂದಾಪ್ರ ಕನ್ನಡ ಕೇವಲ ಮಾತನಾಡುವ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಬದುಕಿನ ಪ್ರತಿಬಿಂಬ: ಜಯಪ್ರಕಾಶ್ ಹೆಗ್ಡೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.