ಸರ್ಕಾರಿ ಜಮೀನು ಒತ್ತುವರಿ ಕಂಡುಬಂದಲ್ಲಿ ದೂರು ನೀಡಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಫೆ.17:
ಜಿಲ್ಲೆಯಲ್ಲಿ ಸರ್ಕಾರಿ ಜಮೀನು, ಕೆರೆ, ಕಟ್ಟೆ, ಕುಂಟೆ, ಹಳ್ಳ, ಸರೋವರ ಮತ್ತು ಇನ್ನಿತರ ಜಲಕಾಯ/ ಜಲಮೂಲಗಳೆಂದು ವರ್ಗೀಕೃತವಾದ ಜಮೀನುಗಳನ್ನು ಗ್ರಾಮ ನಕಾಶೆಯಲ್ಲಿ ರಸ್ತೆ, ಬೀದಿ, ಬಂಡಿದಾರಿ, ಓಣಿ ಅಥವಾ ಹಾದಿ ಎಂದು ನಮೂದಾಗಿರುವ ಇತರೆ ಎಲ್ಲಾ ಸರ್ಕಾರಿ ಜಮೀನುಗಳು ಒತ್ತುವರಿಯಾಗಿದ್ದಲ್ಲಿ ಸಾರ್ವಜನಿಕರು ಜಿಲ್ಲಾಧಿಕಾರಿಗಳಿಗೆ ಅಥವಾ ಸಂಬAಧಪಟ್ಟ ತಹಶೀಲ್ದಾರಿಗೆ ದೂರು ನೀಡುವಂತೆ ಉಡುಪಿ ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Call us

Click Here

Leave a Reply