Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಾರ್ಚ್ 25-28: ಬೈಂದೂರಿನಲ್ಲಿ 4 ದಿನಗಳ ರಾಜ್ಯಮಟ್ಟದ ನಾಟಕೋತ್ಸವ – ‘ರಂಗ ಸುರಭಿ 2022’
    ಊರ್ಮನೆ ಸಮಾಚಾರ

    ಮಾರ್ಚ್ 25-28: ಬೈಂದೂರಿನಲ್ಲಿ 4 ದಿನಗಳ ರಾಜ್ಯಮಟ್ಟದ ನಾಟಕೋತ್ಸವ – ‘ರಂಗ ಸುರಭಿ 2022’

    Updated:31/03/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಬೈಂದೂರಿನ ಕಲಾ ಸಂಸ್ಥೆ ಸುರಭಿ ರಿ. ಬೈಂದೂರು ಆಶ್ರಯದಲ್ಲಿ ‘4 ದಿನಗಳ ರಾಜ್ಯ ಮಟ್ಟದ ನಾಟಕೋತ್ಸವ – ರಂಗ ಸುರಭಿ 2022’ ಮಾರ್ಚ್ 25 ರಿಂದ 28 ರವರೆಗೆ ಪ್ರತಿದಿನ ಸಂಜೆ ಗಂಟೆ 6ಕ್ಕೆ ಬೈಂದೂರಿನ ಶಾರದಾ ವೇದಿಕೆಯಲ್ಲಿ ಜರುಗಲಿದೆ.

    Click Here

    Call us

    Click Here

    ನಾಟಕೋತ್ಸವದಲ್ಲಿ ಮಾರ್ಚ್ 25ರ ಶುಕ್ರವಾರ ಥಿಯೇಟರ್ ಕಲೆಕ್ಟಿವ್ ಬೆಂಗಳೂರು ಅಭಿನಯದ, ಸ್ಲಾವೋಮಿರ್ ಮ್ರೋಜೆಕ್ರ ಚಾರ್ಲಿ ಆಧಾರಿತ ನಾಟಕ ’ಕೋವಿಗೊಂದು ಕನ್ನಡಕ’ ನಾಟಕ (ರೂಪಾಂತರ ಮತ್ತು ನಿರ್ದೇಶನ: ವೆಂಕಟೇಶ್ ಪ್ರಸಾದ್) ಪ್ರದರ್ಶನಗೊಳ್ಳಲಿದೆ. ಮಾರ್ಚ್ 26ರ ಶನಿವಾರ ನಂದಗೋಕುಲ ಮಂಗಳೂರು ಅಭಿನಯದ ನಾಟಕ ‘ಉಡಿಯೊಳಗಣ ಕಿಚ್ಚು’ (ರಂಗಪಠ್ಯ ಮತ್ತು ನಿರ್ದೇಶನ : ಪ್ರಶಾಂತ್ ಉದ್ಯಾವರ) ಪ್ರದರ್ಶನ, ಮಾರ್ಚ್ 27ರ ಭಾನುವಾರ ಕೆ.ವಿ. ಸುಬ್ಬಣ್ಣ ರಂಗಸಮೂಹ ಹೆಗ್ಗೋಡು ಅಭಿನಯದ ಕಂಪೆನಿ ನಾಟಕ ‘ದೇವದಾಸಿ’ (ರಚನೆ: ಕೆ. ಹಿರಿಯಣ್ಣಯ್ಯ, ವಿನ್ಯಾಸ/ಸಂಗೀತ/ನಿರ್ದೇಶನ: ಡಾ| ಪಂಡಿತ ಕವಿ ಗವಾಯಿಗಳ ಶಿಷ್ಯ ಪರಶುರಾಮ ವಿ. ಗುಡ್ಡಳ್ಳಿ) ಪ್ರದರ್ಶನಗೊಳ್ಳಲಿದ್ದು, ಮಾರ್ಚ್ 28ರ ಸೋಮವಾರ ಸಂಗಮ ಕಲಾವಿದೆರ್ ಮಣಿಪಾಲ ರಿ. ಅಭಿನಯದ ನಾಟಕ ‘ಮೂಕ ನರ್ತಕ’ (ರಚನೆ: ಅಸೀಫ್ ಕರೀಮ್ ಭೋಯ್, ಪರಿಷ್ಕರಣೆ/ಅನುವಾದ: ಕೆ. ಆರ್. ಓಂಕಾರ್, ವಿನ್ಯಾಸ/ನಿರ್ದೇಶನ: ಭುವನ್ ಮಣಿಪಾಲ್) ಪ್ರದರ್ಶನಗೊಳ್ಳಲಿದೆ.

    ಇದನ್ನೂ ಓದಿ► ಸುರಭಿ ನಾಟಕೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ – https://kundapraa.com/?p=58178 .

    ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಅವರು ನಾಟಕೋತ್ಸವ ಉದ್ಘಾಟಿಸಲಿದ್ದು, ಈ ವೇಳೆ ಕುಂದಾಪ್ರ ಕನ್ನಡ ಹಾಸ್ಯ ಕಲಾವಿದ ಮನು ಹಂದಾಡಿ ಅವರು ಸೇರಿದಂತೆ ನಾಲ್ಕು ದಿನಗಳ ಕಾಲ ವಿವಿಧ ಅಥಿತಿ ಗಣ್ಯರು ಉಪಸ್ಥಿತರಿರಲಿದ್ದಾರೆ. ರಂಗಭೂಮಿ ಹಾಗೂ ಕಲಾ ಕ್ಷೇತ್ರದ ಸಾಧಕರಾದ ಚಂದ್ರಕಾಂತ ಕೊಡಪಾಡಿ, ಯಾಕೂಬ್ ಖಾದರ್ ಗುಲ್ವಾಡಿ, ತ್ರಿವಿಕ್ರಮ ರಾವ್ ಉಪ್ಪುಂದ, ರವೀಂದ್ರ ಕಿಣಿ ಕಂಚಿಕಾನ್ ಅವರನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

    Click here

    Click here

    Click here

    Click Here

    Call us

    Call us

    Surabhi Natakotsava 2022 Surabhi R. Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    one × 2 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.