Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ದೇವಾಡಿಗ ಒಕ್ಕೂಟದ ಮಾಜಿ ಅಧ್ಯಕ್ಷ, ನಿವೃತ್ತ ವಿಜಯ ಬ್ಯಾಂಕ್ ಉದ್ಯೋಗಿ ಕೆ.ಜಿ ಸುಬ್ಬಣ್ಣ (೭೪) ಅವರು ಅಲ್ವಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಸುಬ್ಬಣ್ಣ ಅವರಿಗೆ ಪತ್ನಿ, ಓರ್ವ ಪುತ್ರ, ಮೂವರು ಪುತ್ರಿಯರು ಹಾಗೂ ಬಂಧುಗಳನ್ನು ಅಗಲಿದ್ದಾರೆ.
ಕಾಡಿನಲ್ಲಿ ಆತ್ಮಹತ್ಯೆಗೆ ಶರಣಾದ ಜೋಡಿ. ಪತ್ನಿಗೆ ವಿಷವುಣಿಸಿದ್ದ ಪ್ರಕರಣದ ಆರೋಪಿಗಳ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ29/09/2026