Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಿಕ್ಷಣ ಸಂಸ್ಥೆಗಳಲ್ಲಿ ಸಮರ್ಪಕವಾದ ದತ್ತಾಂಶ ಸಂಗ್ರಹದ ನಿರ್ವಹಣೆ ಅಗತ್ಯ : ಡಾ. ಕೆ.ಆರ್ ಚಂದ್ರಶೇಖರ್
    alvas nudisiri

    ಶಿಕ್ಷಣ ಸಂಸ್ಥೆಗಳಲ್ಲಿ ಸಮರ್ಪಕವಾದ ದತ್ತಾಂಶ ಸಂಗ್ರಹದ ನಿರ್ವಹಣೆ ಅಗತ್ಯ : ಡಾ. ಕೆ.ಆರ್ ಚಂದ್ರಶೇಖರ್

    Updated:06/04/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದಿರೆ:
    ಶಿಕ್ಷಣ ಸಂಸ್ಥೆಗಳಲ್ಲಿ ದಿನನಿತ್ಯ ಜರುಗುವ ಚಟುವಟಿಕೆಗಳ ಮಾಹಿತಿಯನ್ನು ಸರಿಯಾಗಿ ಸಂಗ್ರಹಿಸಿ ಇಟ್ಟು, ದತ್ತಾಂಶ ಸಂಗ್ರಹದ ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸದಾಗ ಆಂತರಿಕ ಗುಣಮಟ್ಟ ಭರವಸೆ ಕೋಶವು ಯಶಸ್ವಿಯಾಗಿ ಕಾರ‍್ಯ ನಿರ್ವಹಿಸಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಪಕ ಹಾಗೂ ಯೆನಪೋಯ ವಿಶ್ವವಿದ್ಯಾಲಯದ ವಿಜ್ಞಾನಿ ಡಾ. ಕೆ.ಆರ್ ಚಂದ್ರಶೇಖರ್ ಹೇಳಿದರು.

    Click Here

    Call us

    Click Here

    ಅವರು ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ನಡೆದ ‘ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಆಂತರಿಕ ಗುಣಮಟ್ಟ ಕಾಯ್ದಿರಿಸುವಲ್ಲಿ ಐಕ್ಯೂಎಸಿಯ ಪಾತ್ರ’ ವಿಷಯದ ಕುರಿತು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ಶಿಕ್ಷಣ ಸಂಸ್ಥೆಯ ಸರ್ವೋತೋಮುಖ ಬೆಳವಣಿಗೆಯ ಗುರಿಯನ್ನು ಐಕ್ಯೂಎಸಿ ಹೊಂದಿರುತ್ತದೆ. ಆ ಹಿನ್ನಲೆಯಲ್ಲಿ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿರುತ್ತದೆ. ಶಿಕ್ಷಕರು ತಮ್ಮ ಬೆಳವಣಿಗೆಯ ಜತೆಗೆ ಸಂಸ್ಥೆಯ ಶ್ರೇಯಸ್ಸಿನಲ್ಲಿ ಶ್ರಮಿಸಬೇಕು ಎಂದರು.

    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಆಳ್ವಾಸ್ ಕಾಲೇಜಿನ ಮ್ಯಾನೇಜ್ಮೆಂಟ್ ಟ್ರಸ್ಟಿ ವಿವೇಕ್ ಆಳ್ವ, ಐಕ್ಯುಎಸಿಯು ಸದಾ ಚಲನಶೀಲವಾಗಿ ಗುಣಮಟ್ಟವನ್ನು ಕಾಪಾಡಿಕೊಳ್ಳುವುದರತ್ತಾ ಗಮನ ಹರಿಸುವುದು ಅಗತ್ಯ. ಶಿಕ್ಷಕರು ದೂರದೃಷ್ಟಿಯ ಜತೆಗೆ ಒಗ್ಗಟ್ಟಿನಲ್ಲಿ ಕೆಲಸ ಮಾಡುವ ಕೌಶಲ್ಯವನ್ನೂ ಹೊಂದಿರಬೇಕು. ಶಿಕ್ಷಣದ ಜೊತೆಗೆ ಸಂಶೋಧನೆಗೂ ಹೆಚ್ಚು ಒತ್ತನ್ನು ನೀಡಬೇಕೆಂದರು.

    ಆಳ್ವಾಸ್ ಎಂಬಿಎ ಕಾಲೇಜಿನ ಪ್ರಾಧ್ಯಪಕಿ ಡಾ ಕ್ಯಾಥ್ರಿನ್ ನಿರ್ಮಲಾ ಪಿಂಟೋ ”ಪ್ರಾಕ್ಟಿಕಲ್ ಅಪ್ಲೀಕೇಷನ್ಸ್ ಆಫ್ ಟೋಟಲ್ ಕ್ವಾಲಿಟಿ ಮ್ಯಾನೆಜ್ಮೆಂಟ್ ಇನ್ ಎಜುಕೇಷನ್” ವಿಷಯದ ಕುರಿತು ಮಾಹಿತಿ ನೀಡಿದರು

    ಕಾರ‍್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್, ಐಕ್ಯುಎಸಿ ಸಂಯೋಜಕ ಡಾ. ರಾಜೇಶ್ ಬಿ, ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು. ಕಾರ್ಯಕ್ರವನ್ನು ಉಪನ್ಯಾಸಕ ಡಾ.ರಾಜೇಶ್ ಬಿ ಸ್ವಾಗತಿಸಿ, ವಿನ್‌ಸ್ಟನ್ ವಂದಿಸಿ, ಉಪನ್ಯಾಸಕಿ ಹರ್ಷಿಣಿ ಪಿಂಟೋ ನಿರೂಪಿಸಿದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಭಾರತ್ ಸ್ಕೌಟ್ಸ್ ‍‍‍ಗೈಡ್ಸ್ ರಾಷ್ಟ್ರೀಯ ಸಾಂಸ್ಕೃತಿಕ ವಿನಿಮಯ ವಿಭಾಗದ ಉಪರಾಷ್ಟ್ರೀಯ ಆಯುಕ್ತರಾಗಿ ವಿವೇಕ್ ಆಳ್ವ ನೇಮಕ

    06/07/2026

    ಆಳ್ವಾಸ್‌ನಿಂದ ರಾಜ್ಯ ಮಟ್ಟದ ಮಹಿಳಾ ಮಧ್ಯವರ್ಜನ ಶಿಬಿರ

    04/07/2026

    ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಉತ್ತೀರ್ಣ

    03/07/2026
    Leave A Reply Cancel Reply

    19 − twelve =

    Call us

    Click Here

    Call us

    Call us

    Call us
    Highest Viewed Recently
    • ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ
    • ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.