Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ: ಏ.22ರಿಂದ ಮೇ.18ರ ತನಕ ಪರೀಕ್ಷೆ
    ಉಡುಪಿ ಜಿಲ್ಲೆ

    ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ: ಏ.22ರಿಂದ ಮೇ.18ರ ತನಕ ಪರೀಕ್ಷೆ

    Updated:07/04/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೆಂಗಳೂರು,ಏ.07:
    2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಬಿಡುಗಡೆಗೊಳಿಸಲಾಗಿದೆ. ಅದರಂತೆ 22-04-2022 ರಿಂದ 18-05-2022ರವರೆಗೆ ಪರೀಕ್ಷೆ ನಡೆಯಲಿದೆ. ಪಿಯುಸಿ ಪರೀಕ್ಷೆಗೆ ಇಲಾಖೆ ಸಂಪೂರ್ಣ ತಯಾರಿ ನಡೆಸುತ್ತಿದೆ.

    Click Here

    Call us

    Click Here

    ಜೆಇಇ ಪರೀಕ್ಷಾ ವೇಳಾಪಟ್ಟಿ ಪ್ರಕಟವಾಗಿರುವ ಹಿನ್ನೆಲೆ ಈ ಮೊದಲು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ವೇಳಾಪಟ್ಟಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿತ್ತು. ಇದರ ಬೆನ್ನಲ್ಲೇ ಕೆಲವು ತಾಂತ್ರಿಕ ಸಮಸ್ಯೆಗಳ ಹಿನ್ನೆಲೆ ಎರಡನೇ ಬಾರಿಗೆ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ.

    ಪರಿಷ್ಕೃತ ವೇಳಾಪಟ್ಟಿ ಈ ಕೆಳಗಿನಂತಿದೆ:
    22/04/2022 ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
    23/04/2022 ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ
    25/04/2022 ಅರ್ಥಶಾಸ್ತ್ರ
    26/04/2022 ಹಿಂದೂಸ್ತಾನಿ ಸಂಗೀತ, ಮನ:ಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
    27/04/2022 ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
    28/04/2022 ಕನ್ನಡ, ಅರೇಬಿಕ್
    04/05/2022 ಭೂಗೋಳ ಶಾಸ್ತ್ರ, ಜೀವಶಾಸ್ತ್ರ
    05/05/2022 ಮಾಹಿತಿ ತಂತ್ರಜ್ಞಾನ, ರೀಟೈಲ್, ಅಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್
    06/05/2022 ಇಂಗ್ಲಿಷ್
    10/05/2022 ಇತಿಹಾಸ, ಭೌತಶಾಸ್ತ್ರ
    12/05/2022 ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
    14/05/2022 ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
    17/05/2022 ಐಚ್ಛಿಕ ಕನ್ನಡ, ಲೆಕ್ಕ ಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    06/12/2025

    ಇಎಸ್ಐ ಮತ್ತು ಇಪಿಎಫ್ ಸೌಲಭ್ಯದಿಂದ ಉದ್ಯೋಗಳಿಗೆ ಭವಿಷ್ಯದಲ್ಲಿ ಆರ್ಥಿಕ ಭದ್ರತೆ: ಪ್ರತೀಕ್ ಬಾಯಲ್

    06/12/2025

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d