ಕುಂದಾಪುರ ಪುರಸಭೆ: ಆಸ್ತಿ ತೆರಿಗೆ ಪಾವತಿಗೆ ಸೂಚನೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಏ.11:
ಕುಂದಾಪುರ ಪುರಸಭಾ ವ್ಯಾಪ್ತಿಯ ವಾಸ್ತವ್ಯ, ವಾಣಿಜ್ಯ ಕಟ್ಟಡ ಹಾಗೂ ಖಾಲಿ ನಿವೇಶನಗಳ ಮಾಲೀಕರು ಪ್ರಸಕ್ತ ಸಾಲಿನ ಆಸ್ತಿ ತೆರಿಗೆಯನ್ನು ಏಪ್ರಿಲ್ 30 ರ ಒಳಗೆ ಪಾವತಿಸಿದಲ್ಲಿ ಆಸ್ತಿ ತೆರಿಗೆ ಮೇಲೆ ಶೇ. 5 ರಷ್ಟು ರಿಯಾಯಿತಿಯನ್ನು ಪಡೆಯಬಹುದಾಗಿದೆ.

Call us

Click Here

ಜೂನ್ 30 ರ ವರೆಗೆ ದಂಡ ರಹಿತವಾಗಿ ಆಸ್ತಿ ತೆರಿಗೆ ಪಾವತಿಸಬಹುದಾಗಿದ್ದು, ಜುಲೈ 1 ರ ನಂತರ ಪಾವತಿಸಿದ್ದಲ್ಲಿ ತಿಂಗಳಿಗೆ ಶೇ. 2 ರ ದಂಡವನ್ನು ವಿಧಿಸಲಾಗುವುದು. ಆದ್ದರಿಂದ ಸಾರ್ವಜನಿಕರು ಏ. 30 ರ ಒಳಗೆ ಆಸ್ತಿ ತೆರಿಗೆ ಪಾವತಿಸಿ, ಇದರ ಸದುಪಯೋಗ ಪಡೆದುಕೊಳ್ಳುವಂತೆ ಪುರಸಭೆ ಮುಖ್ಯಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Leave a Reply