Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಯಕ್ಷರಂಗಾಯಣದ ನಿರ್ದೇಶಕರಾಗಿ ರಂಗಕರ್ಮಿ ಜೀವನರಾಂ ಸುಳ್ಯ ಅಧಿಕಾರ ಸ್ವೀಕಾರ
    Uncategorized

    ಯಕ್ಷರಂಗಾಯಣದ ನಿರ್ದೇಶಕರಾಗಿ ರಂಗಕರ್ಮಿ ಜೀವನರಾಂ ಸುಳ್ಯ ಅಧಿಕಾರ ಸ್ವೀಕಾರ

    Updated:11/04/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನದಲ್ಲಿರುವ ಕಾರ್ಕಳ ಯಕ್ಷರಂಗಾಯಣದ ನಿರ್ದೇಶಕರಾಗಿ ಹಿರಿಯ ರಂಗಕರ್ಮಿ ಜೀವನರಾಂ ಸುಳ್ಯ ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಅವರಿಂದ ಅಧಿಕಾರ ಸ್ವೀಕರಿಸಿದರು.

    Click Here

    Call us

    Click Here

    ಜೀವನರಾಂ ಅವರು ಹಲವು ಬಾರಿ ರಾಷ್ಟ್ರೀಯ ಮಟ್ಟದ ನಾಟಕಗಳಲ್ಲಿ ಪ್ರಶಸ್ತಿ ಪಡೆದಿದ್ದು, ಅವರ ನಿರ್ದೇಶನದ ಮಹಾಮಾಯಿ, ಪಂಜರ ಶಾಲೆ, ಧೂತವಾಕ್ಯ ಹಾಗೂ ಇನ್ನಿತರ ಹಲವು ನಾಟಕಗಳು ಜನಪ್ರಿಯವಾಗಿದೆ. ಮೂಲತ: ಯಕ್ಷಗಾನ ಕುಟುಂಬದಿಂದ ಬಂದ ಜೀವನ್ರಾಂ ನಾಟಕಗಳಲ್ಲಿ ಯಕ್ಷಗಾನ, ಜಾದೂ, ಜಾನಪದವನ್ನು ಅಳವಡಿಸಿದ ಜನಪ್ರಿಯ ನಿರ್ದೇಶಕರಾಗಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಎಸ್‌.ವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

    06/07/2026

    ಡಾ‌. ಪ್ರದೀಪ್ ಕೆಂಚನೂರು ಅವರಿಗೆ ಅಂತರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

    25/06/2026

    ಕ್ರಿಯೇಟಿವ್ ಕಾಲೇಜಿನಲ್ಲಿ ಕ್ರಿಯೇಟಿವ್ ಸ್ಫೂರ್ತಿ ಮಾತು-15 ಸರಣಿ ಕಾರ್ಯಕ್ರಮ

    25/06/2026
    Leave A Reply Cancel Reply

    16 − three =

    Call us

    Click Here

    Call us

    Call us

    Call us
    Highest Viewed Recently
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ
    • ಮರವಂತೆ: ಚಿನ್ನದ ಅಂಗಡಿಗೆ ನುಗ್ಗಿ ಕಳವು
    • ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಗ್ರಾಜುಯೇಷನ್ ಡೇ
    • ಕೋಟ: ಉದ್ಯೋಗ ಸಂಕಲ್ಪ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ಲಿಖಿತ ಪರೀಕ್ಷೆಗೆ ಉಚಿತ ತರಬೇತಿ ಕಾರ್ಯಕ್ರಮ
    • ಗಂಗೊಳ್ಳಿ ಎಸ್‌.ವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.