ಕೊಲ್ಲೂರು: ಯುವತಿ ನಾಪತ್ತೆ, ಪ್ರಕರಣ ದಾಖಲು

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು:
ಗ್ರಾಮದ ಹೆಗ್ಡೆಹಕ್ಲು ನಿವಾಸಿ ಸುನೀತಾ (22) ಎಂಬ ಯುವತಿಯು ಏಪ್ರಿಲ್ 20 ರಂದು ಬೆಳಗ್ಗೆ 11.30 ರ ಸುಮಾರಿಗೆ ಕೆಲಸಕ್ಕೆಂದು ತೆರಳಿದವರು ವಾಪಾಸು ಮನೆಗೆ ಬಾರದೇ ನಾಪತ್ತೆಯಾಗಿರುತ್ತಾರೆ.

Call us

Click Here

5 ಅಡಿ 4 ಇಂಚು ಎತ್ತರ, ಎಣ್ಣೆ ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ, ತೆಲುಗು ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254- 258233, ಮೊ.ನಂ. 9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ:08254-251031, ಮೊ.ನಂ: 9480805434, ಕಂಟ್ರೋಲ್ ರೂಂ : 100, 0820-2526444 ಅನ್ನು ಸಂಪರ್ಕಿಸುವಂತೆ ಕೊಲ್ಲೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply