ಎಸ್‌ಎಸ್‌ಎಲ್‌ಸಿ ಫಲಿತಾಂಶ: ಕುಂದಾಪುರ, ಬೈಂದೂರು ತಾಲೂಕಿನ 3 ವಿದ್ಯಾರ್ಥಿನಿಯರು ರಾಜ್ಯಕ್ಕೆ ಟಾಪರ್

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
2021-22ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಮೂವರು ವಿದ್ಯಾರ್ಥಿನಿಯರು ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿ ಸಾಧನೆಗೈದಿದ್ದಾರೆ.

Call us

Click Here

ಕುಂದಾಪುರ ತಾಲೂಕಿನ ಕಾಳಾವರ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ನಿಶಾ 625ರಲ್ಲಿ 625 ಪಡೆದಿದ್ದಾಳೆ. ಈಕೆ ಸಳ್ವಾಡಿ ಶ್ರೀನಿವಾಸ ಜೋಗಿ ಆಶಾ ದಂಪತಿಗಳ ಪುತ್ರಿ.

ಬೈಂದೂರು ತಾಲೂಕಿನ ನಾಗೂರು ಸಂದೀಪನ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಅಕ್ಷತಾ ನಾಯ್ಕ್ 625ರಲ್ಲಿ 625 ಪಡೆದಿದ್ದಾಳೆ. ಈಕೆ ಶಿಕ್ಷಕ ದಂಪತಿ ನಾಗೇಶ್ ನಾಯ್ಕ್ ಹಾಗೂ ಶಾಲಿನಿ ಇವರ ಪುತ್ರಿ

ಕುಂದಾಪುರ ತಾಲೂಕಿನ ಸಿದ್ಧಾಪುರ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ವೈಷ್ಣವಿ ವಿ. ಶೆಟ್ಟಿ 625ರಲ್ಲಿ 625 ರಾಜ್ಯದಲ್ಲಿ ಪಡೆದಿದ್ದಾಳೆ. ಈಕೆ ಅಲ್ಬಾಡಿ ವಸಂತ ಕುಮಾರ್ ಶೆಟ್ಟಿ ಹಾಗೂ ಸುಷ್ಮಾ ವಿ. ಶೆಟ್ಟಿ ಅವರ ಪುತ್ರಿ.

ರಾಜ್ಯದಲ್ಲಿ ಟಾಪರ್ ಆಗಿರುವ 145 ವಿದ್ಯಾರ್ಥಿಗಳ ಪೈಕಿ ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಮೂವರು ವಿದ್ಯಾರ್ಥಿನಿಯರು ಇರುವುದು ಹೆಮ್ಮೆಯ ಸಂಗತಿಯಾಗಿದೆ.

Click here

Click here

Click here

Click Here

Call us

Call us

ಇದನ್ನೂ ಓದಿ:
► ಎಸ್ಎಸ್ಎಲ್ಸಿ ಪರೀಕ್ಷೆ: ನಾಗೂರು ಸಂದೀಪನ್ ಶಾಲೆಯ ಅಕ್ಷತಾ ನಾಯ್ಕ್ ರಾಜ್ಯಕ್ಕೆ ಟಾಪರ್ – https://kundapraa.com/?p=59339 .
► ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಕಾಳವಾರ ಪ್ರೌಢಶಾಲೆಯ ನಿಶಾ ರಾಜ್ಯಕ್ಕೆ ಟಾಪರ್ – https://kundapraa.com/?p=59335 .
► ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಸಿದ್ಧಾಪುರ ಪ್ರೌಢಶಾಲೆಯ ವೈಷ್ಣವಿ ಶೆಟ್ಟಿ ರಾಜ್ಯಕ್ಕೆ ಟಾಪರ್ – https://kundapraa.com/?p=59343 .

Leave a Reply