ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ಗೆ ಸ್ವಾತಿ ಎಸ್. ಪೂಜಾರಿ ಆಯ್ಕೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಮಲೇಷಿಯಾದಲ್ಲಿ ಜರುಗುತ್ತಿರುವ ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ಗೆ ಬೆಂಗಳೂರಿನ ಎಸ್.ಇ.ಟಿ ಪಿಯು ಕಾಲೇಜು ವಿದ್ಯಾರ್ಥಿನಿ ಸ್ವಾತಿ ಎಸ್. ಪೂಜಾರಿ ಆಯ್ಕೆಯಾಗಿದ್ದಾರೆ.

Call us

Click Here

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿರುವ ಸ್ವಾತಿ ಎಸ್. ಪೂಜಾರಿ ಈವರೆಗೆ ಹಲವು ಜಿಲ್ಲಾ ರಾಜ್ಯ ಹಾಗೂ ರಾಷ್ಟ್ರಮಟ್ಟದ ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡಿದ್ದು, ಪ್ರಸ್ತುತ ಓಕಿನವ ಡ್ರಾಗನ್ ಮಾರ್ಷಿಯಲ್ ಆರ್ಟ್ಸ್ ಫೆಡರೇಶನ್ ಸಂಸ್ಥೆಯಲ್ಲಿ ದಿಲೀಪ್ ಕುಮಾರ್ ಅವರಿಂದ ತರಬೇತಿ ಪಡೆಯುತ್ತಿದ್ದಾಳೆ. ಈಕೆ ಬೆಂಗಳೂರಿನಲ್ಲಿ ನೆಲೆಸಿರುವ ಸುರೇಶ್ ಪೂಜಾರಿ ಹಾಗೂ ಚಂದ್ರಿಕಾ ಸುರೇಶ್ ಪೂಜಾರಿ ದಂಪತಿಗಳ ಪುತ್ರಿಯಾಗಿದ್ದಾಳೆ.

Leave a Reply