ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರ ಮಿತ್ರ ಪತ್ರಿಕೆಯ ಸಂಪಾದಕ ಟಿ.ಪಿ. ಮಂಜುನಾಥ ಅವರು ಸಂಜೆಪ್ರಭ ಮಾಧ್ಯಮ ಸೇವಾರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಜೂನ್.4ರಂದು ಸಂಜೆಪ್ರಭ ಪತ್ರಿಕೆಯ ದಶಮ ಸಂಭ್ರಮದ ಅಂಗವಾಗಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಟಿ. ಪಿ. ಮಂಜುನಾಥ ಅವರಿಗೆ ಸಂಜೆಪ್ರಭ ಮಾಧ್ಯಮ ಸೇವಾರತ್ನ ಪ್ರಶಸ್ತಿ ಪ್ರದಾನಿಸಲಾಗುತ್ತಿದೆ.