Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ: ಯುಜಿಸಿ-ನೆಟ್, ಕೆ-ಸೆಟ್ ಪರೀಕ್ಷೆಗೆ ತರಬೇತಿ
    ಉಡುಪಿ ಜಿಲ್ಲೆ

    ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ: ಯುಜಿಸಿ-ನೆಟ್, ಕೆ-ಸೆಟ್ ಪರೀಕ್ಷೆಗೆ ತರಬೇತಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ,ಜೂ.05:
    ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧಕರ ಸಹಾಯಕರು (ಜೆಆರ್ಎಫ್) ಹಾಗೂ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ರಾಷ್ಟç ಮಟ್ಟದ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್)ಗೆ ಮತ್ತು ಕರ್ನಾಟಕ ಸರ್ಕಾರವು ನಡೆಸಲಿರುವ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಗೆ 45 ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.

    Click Here

    Call us

    Click Here

    ಆಸಕ್ತರು ಜೂನ್ 10 ರ ಒಳಗೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಛೇರಿಯಲ್ಲಿ ಬೆಳಗ್ಗೆ 10 ರಿಂದ ಸಂಜೆ 5.00 ಗಂಟೆಯೊಳಗೆ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ.

    ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0821-2515944 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರಾಮುವಿ ಕುಲಸಚಿವ ಪ್ರೊ. ಆರ್. ರಾಜಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮೆದುಳು ನಿಷ್ಕ್ರಿಯಗೊಂಡ 76ನೇ ವಯಸ್ಸಿನ ಗಂಗೊಳ್ಳಿಯ ಮಹಿಳೆಯ ಅಂಗಾಂಗ ದಾನ, ಸಾವಿನಲ್ಲೂ ಸಾರ್ಥಕತೆ

    07/07/2026

    ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

    07/07/2026

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026
    Leave A Reply Cancel Reply

    three + 9 =

    Call us

    Click Here

    Call us

    Call us

    Call us
    Highest Viewed Recently
    • ಕೋಟ ಅಮೃತೇಶ್ವರೀ ದೇಗುಲದಲ್ಲಿ ದುರ್ಗಾಹೋಮ
    • ಮೆದುಳು ನಿಷ್ಕ್ರಿಯಗೊಂಡ 76ನೇ ವಯಸ್ಸಿನ ಗಂಗೊಳ್ಳಿಯ ಮಹಿಳೆಯ ಅಂಗಾಂಗ ದಾನ, ಸಾವಿನಲ್ಲೂ ಸಾರ್ಥಕತೆ
    • ತ್ರಾಸಿ: ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಮೃತ್ಯು, ತಂದೆ ಮತ್ತು ಮಗಳಿಗೆ ಗಾಯ
    • ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ
    • ಜಾನುವಾರುಗಳ ಸಂಖ್ಯೆ ಗಣನೀಯ ಇಳಿಕೆ ಆಗಿರುವುದು ಆತಂಕ ಪಡುವ ವಿಚಾರ: ಶಾಸಕ ಗುರುರಾಜ್‌ ಗಂಟಿಹೊಳೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.