ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಂಜೆಪ್ರಭ ಪತ್ರಿಕೆಯು ಹತ್ತನೇ ವರ್ಷದ ಸಂಭ್ರಮ ಕಾರ್ಯಕ್ರಮದಲ್ಲಿ ಪತ್ರಕರ್ತ, ಕುಂದಾಪುರ ಮಿತ್ರ ಪತ್ರಿಕೆಯ ಸಂಪಾದಕ ಟಿ.ಪಿ. ಮಂಜುನಾಥ್ ಅವರಿಗೆ ‘ಸಂಜೆ ಪ್ರಭ ಮಾಧ್ಯಮ ಸೇವಾ ರತ್ನ’ ಪ್ರಶಸ್ತಿ ಪ್ರದಾನಿಸಿ ಗೌರವಿಸಲಾಯಿತು.
ವಿದ್ಯಾವಾಚಸ್ಪತಿ ಶ್ರೀ ವಿಶ್ವ ಸಂತೋಷ ಭಾರತೀ ಸ್ವಾಮೀಜಿಯವರು ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಅತಿಥಿಗಣ್ಯರು ಈ ಸಂದರ್ಭ ಉಪಸ್ಥಿತರಿದ್ದರು.