ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆಯನ್ನು ಆಯೋಜಿಸಲಾಗಿತ್ತು. ಕಾಲೇಜಿನ ಪ್ರಾಂಶುಪಾಲಾರದ ರಾಗಿಣಿಯವರು 2022-23 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಕುರಿತು ಪೋಷಕರಿಗೆ ಮಾಹಿತಿ ನೀಡಿದರು.

Call us

Click Here

ಆಡಳಿತ ಮಂಡಳಿಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಸಭೆಯ ಅಧ್ಯಕ್ಷತೆ ವಹಿಸಿದ್ದರು. ವೆಂಕಟರಮಣ ಪ್ರೌಢ ಶಾಲಾ ವಿಭಾಗದ ಮುಖ್ಯಸ್ಥರಾದ ಕೃಷ್ಣ ಅಡಿಗ, ವೆಂಕಟರಮಣ ಕಾಲೇಜಿನ ರಸಾಯನ ಶಾಸ್ತ್ರ ಉಪನ್ಯಾಸಕರರಾದ ರಮಾಕಾಂತ ರೇವಣಕರ್ ಸಭೆಯಲ್ಲಿ ಉಪಸ್ಥಿತರಿದ್ದರು.

ಸಂಸ್ಥೆಯ ಆಡಳಿತಾಧಿಕಾರಿ ಪ್ರಭಾಕರ್ ಶ್ಯಾನುಭಾಗ್ ಸ್ವಾಗತಿಸಿದರು. ಉಪ ಪ್ರಾಂಶುಪಾಲೆ ಮಮತಾ ರೈ ವಂದಿಸಿದರು. ಕನ್ನಡ ಉಪನ್ಯಾಸಕಿ ಸುನೀತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ದರು.

Leave a Reply