Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಲಸು ಮೇಳ ಉದ್ಘಾಟನೆ
    Uncategorized

    ಹಲಸು ಮೇಳ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ,ಜೂ.18:
    ಹಲಸು ಬೆಳೆಗಾರರು ಗ್ರಾಹಕರಿಗೆ ನೇರವಾಗಿ ತಾವು ಬೆಳೆದ ಉತ್ಪನ್ನಗಳನ್ನು ಮಾರಾಟ ಮಾಡಿ ಲಾಭ ಪಡೆಯಲು ಹಲಸು ಮೇಳ ಕಾರ್ಯಕ್ರಮವು ಹೆಚ್ಚಿನ ಪ್ರಯೋಜನಕಾರಿಯಾಗಲಿದೆ ಎಂದು ನಗರಸಭೆ ಅಧ್ಯಕ್ಷೆ ಸುಮಿತ್ರ ಎಸ್. ನಾಯಕ್ ಹೇಳಿದರು.

    Click Here

    Call us

    Click Here

    ಅವರು ದೊಡ್ಡಣ ಗುಡ್ಡೆ ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರದ ರೈತ ಸೇವಾ ಕೇಂದ್ರದದಲ್ಲಿ ನಡೆದ ಹಲಸು ಮತ್ತು ಜೇನು ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟಿಸಿ ಮಾತನಾಡಿದರು.

    ರೈತರು ತಾವು ಬೆಳದಂತಹ ಹಲಸನ್ನು ಸಗಟು ಮಾರಾಟಗಾರರಿಗೆ ಅಲ್ಪ ಮೊತ್ತಕ್ಕೆ ಮಾರಾಟ ಮಾಡಿ ಆರ್ಥಿಕ ನಷ್ಠವನ್ನು ಹೊಂದುತ್ತಿದ್ದರು. ಇವರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂಧ ಹಲಸು, ಮಾವು ಸೇರಿದಂತೆ ಮತ್ತಿತರ ಉತ್ಪನ್ನಗಳ ಮೆಳಗಳನ್ನು ನಡೆಸುತ್ತಿದೆ . ರೈತ ಭಾಂಧವರು ಇಂತಹ ಮೇಳಗಳ ಲಾಭ ಪಡೆದುಕೊಳ್ಳಬೇಕು ಎಂದರು .

    ಮೇಳದಲ್ಲಿ ತೂಬುಗೆರೆಯ ಹಲಸು , ಚೇಳೂರು ಭಾಗದ ಚಂದ್ರ ಹಲಸು ಸೇರಿದಂತೆ ಕೆಂಪು ರುದ್ರಾಕ್ಷಿ ಹಲಸು, ಹಳದಿ ಹಲಸು, ಏಕಾದಶಿ ಹಲಸು, ಶಿವರಾತ್ರಿ ಹಲಸು ಜೊತೆಗೆ ಹಲಸಿನ ಹಣ್ಣಿನ ಪದಾರ್ಥಗಳಾದ ಹಪ್ಪಳ, ಹೋಳಿಗೆ, ಹಲಸಿನ ಕಡಬು, ಹಲಸಿನ ಕಾಯಿ ಕಬಾಬ್, ಹಲಸಿನ ಬೀಜದ ಬಿಸ್ಕೆಟ್ ಮುಂತಾದವುಗಳ ಮಾರಾಟವಿತ್ತು.

    ಕಲ್ಪರಸ ಹಾಗೂ ಅದರ ಉತ್ಪನ್ನಗಳು, ಜಿಲ್ಲೆಯ ಅಪರೂಪದ ಬೆಳೆಗಳಲ್ಲೊಂದದ ರಂಬೂಟಾನ್ ಹಣ್ಣು, ಜೊತೆಗೆ ಶುದ್ಧ ಜೇನುತುಪ್ಪವು ಲಭ್ಯವಿತ್ತು.

    Click here

    Click here

    Click here

    Call us

    Call us

    ಕಾರ್ಯಕ್ರಮದಲ್ಲಿ ಸಿಇಓ ಪ್ರಸನ್ನ ಎಚ್. ಮಾತನಾಡಿ, ಸರ್ಕಾರ ಹಲಸು ಬೆಳೆಗೆ ಪ್ರೋತ್ಸಾಹ ನೀಡಲು ಅನೇಕ ಯೋಜನೆಗಳನ್ನು ರೂಪಿಸಲು ಚಿಂತಿಸಿದೆ ಅದರ ಭಾಗವಾಗಿ ಹಲಸು ಮೇಳವು ಒಂದಾಗಿದೆ . ಸಾರ್ವಜನಿಕರು ತಮಗೆ ಇಷ್ಠವಾದ ನಮೂನೆಯ ಹಲಸನ್ನು ಮೇಳಗಳಲ್ಲಿ ಕಡಿಮೆ ದರದಲ್ಲಿ ಖರೀದಿಸಬಹುದಾಗಿದೆ. ಈ ಮೇಳವು 2 ದಿನಗಳ ವರೆಗೆ ನಡೆಯಲಿದ್ದು, ರೈತರು ತಾವು ಬೆಳದ ಹಲಸನ್ನು ನೇರವಾಗಿ ಮಾರಾಟ ಮಾಡಲಿದ್ದಾರೆ ಎಂದರು .

    ಕಾರ್ಯಕ್ರಮದಲ್ಲಿ ತೋಟಗಾರಿಕಾ ಇಲಾಖೆ ಉಪನಿರ್ದೇಶಕಿ ಭುವನೇಶ್ವರಿ ಮತ್ತಿರರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಎಸ್‌.ವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

    06/07/2026

    ಡಾ‌. ಪ್ರದೀಪ್ ಕೆಂಚನೂರು ಅವರಿಗೆ ಅಂತರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

    25/06/2026

    ಕ್ರಿಯೇಟಿವ್ ಕಾಲೇಜಿನಲ್ಲಿ ಕ್ರಿಯೇಟಿವ್ ಸ್ಫೂರ್ತಿ ಮಾತು-15 ಸರಣಿ ಕಾರ್ಯಕ್ರಮ

    25/06/2026
    Leave A Reply Cancel Reply

    ten + 13 =

    Call us

    Click Here

    Call us

    Call us

    Call us
    Highest Viewed Recently
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ
    • ಮರವಂತೆ: ಚಿನ್ನದ ಅಂಗಡಿಗೆ ನುಗ್ಗಿ ಕಳವು
    • ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಗ್ರಾಜುಯೇಷನ್ ಡೇ
    • ಕೋಟ: ಉದ್ಯೋಗ ಸಂಕಲ್ಪ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ಲಿಖಿತ ಪರೀಕ್ಷೆಗೆ ಉಚಿತ ತರಬೇತಿ ಕಾರ್ಯಕ್ರಮ
    • ಗಂಗೊಳ್ಳಿ ಎಸ್‌.ವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.