ನ್ಯಾಷನಲ್ ಕರಾಟೆ ಗ್ರಾಂಡ್ ಚಾಂಪಿಯನ್ ಶಿಪ್: ನೀತಾ ಬಿಲ್ಲವಗೆ ಪ್ರಥಮ ಸ್ಥಾನ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸೂಪರ್ ಸ್ಪೋರ್ಟ್ಸ್ ಶೋಟೋಕನ್ ಕರಾಟೆ ಅಕಾಡೆಮಿ ಆಯೋಜಿಸಿದ್ದ ಫಸ್ಟ್ ನ್ಯಾಷನಲ್ ಕರಾಟೆ ಗ್ರಾಂಡ್ ಚಾಂಪಿಯನ್ ಶಿಪ್ 2022 ರ ಕಟಾ ಮತ್ತು ಕುಮಿಟೆ ಎರಡು ವಿಭಾಗಗಳಲ್ಲಿ ನೀತಾ ಬಿಲ್ಲವ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ.

Call us

Click Here

ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯಾದ ನೀತಾ, ಉಪ್ರಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಗಣಪ ಬಿಲ್ಲವ ಮತ್ತು ಕೇಶವತಿ ದಂಪತಿ ಪುತ್ರಿ. ಕರಾಟೆ ಶಿಕ್ಷಕರಾದ ವಿಜಯ ಶೆಟ್ಟಿ ತರಬೇತಿ ನೀಡಿದ್ದಾರೆ.

Leave a Reply