Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಏಷ್ಯನ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್: ಸತೀಶ್ ಖಾರ್ವಿಗೆ 2 ಚಿನ್ನ, 2 ಬೆಳ್ಳಿ
    ಊರ್ಮನೆ ಸಮಾಚಾರ

    ಏಷ್ಯನ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್: ಸತೀಶ್ ಖಾರ್ವಿಗೆ 2 ಚಿನ್ನ, 2 ಬೆಳ್ಳಿ

    Updated:19/06/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ,ಜು.19
    : ಕೊಯಿಮುತ್ತೂರಿನಲ್ಲಿ ಜರುಗಿದ ಏಷ್ಯನ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನ ವಿವಿಧ ವಿಭಾಗಗಳಲ್ಲಿ ಕುಂದಾಪುರದ ಸತೀಶ್ ಖಾರ್ವಿ ಅವರು 2 ಚಿನ್ನ ಹಾಗೂ 2 ಬೆಳ್ಳಿಯ ಪದಕವನ್ನು ಗೆದ್ದುಕೊಂಡಿದ್ದಾರೆ.

    Click Here

    Call us

    Click Here

    ಸತೀಶ್ ಖಾರ್ವಿ ಅವರು 2019ರಲ್ಲಿ ಕಜಕಿಸ್ತಾನದಲ್ಲಿ ನಡೆದ ಏಷ್ಯನ್ ಕ್ಲಾಸಿಕ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ 3 ಚಿನ್ನ ಹಾಗೂ ಒಂದು ಬೆಳ್ಳಿಯ ಪದಕ ಗೆದ್ದಿದ್ದರು. ಇತ್ತಿಚಿಗಷ್ಟೇ ರಾಜ್ಯಮಟ್ಟದ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದರು. ಅವರು ಈತನಕ ಹಲವರು ರಾಜ್ಯ, ರಾಷ್ಟಮಟ್ಟದ ಪವರ್ ಲಿಫ್ಟಿಂಗ್, ಬೆಂಚ್ ಪ್ರೆಸ್ ಸ್ವರ್ಧೆಗಳಲ್ಲಿ ಭಾಗವಹಿಸಿ ಹತ್ತಾರು ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ.

    ಇದನ್ನೂ ಓದಿ: ► ಪವರ್ ಲಿಫ್ಟಿಂಗ್ ಜ್ಯೂನಿಯರ್ ಚಾಂಪಿಯನ್‌ಶಿಪ್‌ನಲ್ಲಿ ಸೌಮ್ಯಗೆ ಕಂಚು – https://kundapraa.com/?p=59975 .

    ಕುಂದಾಪುರದಲ್ಲಿ ಹರ್ಕೂಲಸ್ ಜಿಮ್ನ ವ್ಯವಸ್ಥಾಪಕರಾಗಿರುವ ಸತೀಶ್ ಖಾರ್ವಿ ಅವರು ಜೀಮ್ ತರಬೇತುದಾರರಾಗಿದ್ದಾರೆ. ಪ್ರಸ್ತುತ ವರ್ಷದಲ್ಲಿ ನ್ಯೂಜಿಲಾಂಡಿನಲ್ಲಿ ಜರುಗಲಿರುವ ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಸ್ರೂರು ಶ್ರೀ ಶಾರದಾ ಕಾಲೇಜು: ಮಾನಸಿಕ ಆರೋಗ್ಯ ಕಾರ್ಯಕ್ರಮ

    09/10/2026

    ಎಮ್‌ಐಟಿಯಲ್ಲಿ ‘MITK AI VISION 24H’ ರಾಷ್ಟ್ರಮಟ್ಟದ ಹ್ಯಾಕಥಾನ್‌ಗೆ ಚಾಲನೆ

    09/10/2026

    ಶ್ರೀ ಗುರುನರಸಿಂಹ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ಆನಂದ್ ಸಿ. ಕುಂದರ್ ಪುನರಾಯ್ಕೆ

    09/10/2026
    Leave A Reply Cancel Reply

    eleven − 2 =

    Call us

    Click Here

    Call us

    Call us

    Call us
    Highest Viewed Recently
    • ಬಸ್ರೂರು ಶ್ರೀ ಶಾರದಾ ಕಾಲೇಜು: ಮಾನಸಿಕ ಆರೋಗ್ಯ ಕಾರ್ಯಕ್ರಮ
    • ಎಮ್‌ಐಟಿಯಲ್ಲಿ ‘MITK AI VISION 24H’ ರಾಷ್ಟ್ರಮಟ್ಟದ ಹ್ಯಾಕಥಾನ್‌ಗೆ ಚಾಲನೆ
    • ಶ್ರೀ ಗುರುನರಸಿಂಹ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ಆನಂದ್ ಸಿ. ಕುಂದರ್ ಪುನರಾಯ್ಕೆ
    • ಆಳ್ವಾಸ್: ʼಜ್ಯೂರಿಸ್ ಓಡಿಸ್ಸಿ –ದ ಜರ್ನಿ ಇನ್‌ಟು ಲಾʼ ಹಾಗೂ ಕಾನೂನು ಜಾಗೃತಿ ಕಾರ್ಯಕ್ರಮ  
    • ಗುರುಕುಲ ಪಬ್ಲಿಕ್ ಸ್ಕೂಲ್: ಸಂಸ್ಕಾರ – ಸಿಂಚನ – ಹೆತ್ತವರ ಪಾದಗಳಿಗೆ ನಮನ ಕಾರ್ಯಕ್ರಮ ಸಂಪನ್ನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.