ಕುಂದಾಪ್ರ ಡಾಟ್ ಕಾಂ ಸುದ್ದಿ.
ಇನ್ನರ್‌ವೀಲ್ ಕ್ಲಬ್ ಬೈಂದೂರು ಇದರ 2022-23ನೇ ಸಾಲಿನ ಅಧ್ಯಕ್ಷೆಯಾಗಿ ಭಾನುಮತಿ ಜಯಾನಂದ ಬಿ.ಕೆ ಆಯ್ಕೆಯಾಗಿದ್ದಾರೆ.
ಕಾರ್ಯದರ್ಶಿಯಾಗಿ ಪಿಂಕಿ ಮೋಬಿ ಕರ್ವಾಲೋ, ಉಪಾಧ್ಯಕ್ಷರಾಗಿ ಆಶಾ ಕಿಶೋರ್, ಜೊತೆ ಕಾರ್ಯದರ್ಶಿಯಾಗಿ ಉಷಾ ಹೆಗ್ಡೆ, ಕೋಶಾಧಿಕಾರಿಯಾಗಿ ರಾಜೀವಿ ಗೋವಿಂದ, ಬುಲೆಟಿನ್ ಸಂಪಾದಕಿ ಸುಜಾತ ರಾವ್, ಪೂರ್ವಾಧ್ಯಕ್ಷರಾಗಿ ಶಾಂತಿ ಪಿರೇರಾ ಆಯ್ಕೆಗೊಂಡಿದ್ದಾರೆ.