ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್: ಎಸ್.ವಿ ಕಾಲೇಜು ಪ್ರಥಮ ಸ್ಥಾನ

Call us

Call us

Call us

ಗಂಗೊಳ್ಳಿ: ಇತ್ತೀಚೆಗೆ ಗಂಗೊಳ್ಳಿಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಮತ್ತು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ಬಾಲ್ ಬ್ಯಾಡ್ಮಿಂಟನ್ ಪ೦ದ್ಯಾಟದಲ್ಲಿ ಗ೦ಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನ ಗಳಿಸಿತು.ಟ್ರೋಫಿಯೊಂದಿಗೆ ವಿಜೇತ ಬ್ಯಾಡ್ಮಿಂಟನ್ ಪಟುಗಳಾದ ಸಚಿನ್,ಸಮಿತ್,ನಿತೇಶ್,ಕಾರ್ತಿಕ್,ನಾಗೇಂದ್ರ,ಚೇತನ್,ಅಕ್ಷಯ್,ಸುಮನ್,ಹೃತಿಕ್ ಮತ್ತು ವಿನ್‌ಸ್ಟನ್.ಸರಸ್ವತಿ ವಿದ್ಯಾಲಯದ ಪ್ರಾಂಶುಪಾಲ ಆರ್ ಎನ್ ರೇವಣ್‌ಕರ್ ಮತ್ತು ದೈಹಿಕ ಶಿಕ್ಷಣ ನಿರ್ದೇಶಕರಾದ ನಾಗರಾಜ ಶೆಟ್ಟಿ ಉಪಸ್ಥಿತರಿದ್ದರು.

Call us

Click Here

ವರದಿ: ನರೇಂದ್ರ ಎಸ್ ಗಂಗೊಳ್ಳಿ

Leave a Reply