Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಾವುಂದ: ಶ್ರೀಗುರು ನಿತ್ಯಾನಂದ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಅಧ್ಯಕ್ಷರಾಗಿ ಡಾ. ಎನ್. ಕೆ. ಬಿಲ್ಲವ ಪುನರಾಯ್ಕೆ
    ಊರ್ಮನೆ ಸಮಾಚಾರ

    ನಾವುಂದ: ಶ್ರೀಗುರು ನಿತ್ಯಾನಂದ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಅಧ್ಯಕ್ಷರಾಗಿ ಡಾ. ಎನ್. ಕೆ. ಬಿಲ್ಲವ ಪುನರಾಯ್ಕೆ

    Updated:29/06/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಇತ್ತೀಚೆಗೆ ಜರಗಿದ ನಾವುಂದ ಶ್ರೀಗುರು ನಿತ್ಯಾನಂದ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಆಡಳಿತ ಮಂಡಳಿ ಪದಾಧಿಕಾರಿಗಳ ಚುನಾವಣೆಯಲ್ಲಿ ಎಲ್ಲಾ 13 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿರುತ್ತದೆ. ಜೂನ್ 24ರಂದು ಕರೆದ ನೂತನ ಆಡಳಿತ ಸಮಿತಿಯ ಸಭೆಯಲ್ಲಿ ಅಧ್ಯಕ್ಷರಾಗಿ ಡಾ. ಎನ್. ಕೆ. ಬಿಲ್ಲವ ಮತ್ತು ಉಪಾಧ್ಯಕ್ಷರಾಗಿ ರಾಜೀವ ಎಂ. ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.

    Click Here

    Call us

    Click Here

    ಮಂಜು ಪೂಜಾರಿ, ಶೇಖರ ಎಂ. ಪೂಜಾರಿ, ಸಾವಿತ್ರಿ ಪೂಜಾರಿ, ಸುರೇಶ ಕೆ. ಪೂಜಾರಿ, ಶುಭದಾ ಎನ್. ಬಿಲ್ಲವ, ಸುಧಾಕರ ಪಿ. ಪೂಜಾರಿ, ರೇವತಿ ನಾಯ್ಕ್, ಈಶ್ವರ ಖಾರ್ವಿ, ಸುಜನ ಆರ್. ಬಿಲ್ಲವ, ವೆಂಕಟೇಶ ಗಾಣಿಗ, ಯೋಗೀಶ ಕಾರಂತ ಅವರು ನಿರ್ದೇಶಕರಾಗಿ ನೂತನ ಆಡಳಿತ ಮಂಡಳಿಗೆ ಅವಿರೋಧವಾಗಿ ಆಯ್ಕೆಗೊಂಡಿರುತ್ತಾರೆ. ಲೆಕ್ಕಪರಿಶೋಧನಾ ಉಪನಿರ್ದೇಶಕರ ಕಛೇರಿಯ ನಿರ್ವಾಚನಾಧಿಕಾರಿ ಕೆ. ಎಸ್. ಜಗದೀಶ್ ಆಯ್ಕೆಯನ್ನು ಘೋಷಿಸಿರುತ್ತಾರೆ. ಮುಖ್ಯಕಾರ್ಯನಿರ್ವಹಣಾಧಿಕಾರಿ ತಿಮ್ಮಪ್ಪ ಪೂಜಾರಿ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮೀನುಗಾರಿಕೆ ಸಮಯದಲ್ಲಿ ಅತ್ಯಂತ ಜಾಗರೂಕರಾಗಿದ್ದುಕೊಂಡು ಎಲ್ಲಾ ಸುರಕ್ಷತಾ ಕ್ರಮ ಅನುಸರಿಸಿ: ಶಾಸಕ ಗಂಟಿಹೊಳೆ

    27/05/2026

    ಬೈಂದೂರು ಸೈಂಟ್ ಥಾಮಸ್ ಶಾಲೆಯಲ್ಲಿ ಶಿಕ್ಷಕರ ಕೌಶಲ್ಯ ವೃದ್ಧಿಗೆ ಸಿಬಿಎಸ್ಇ ತರಬೇತಿ ಕಾರ್ಯಕ್ರಮ

    27/05/2026

    ಬಡವರಿಗೆ ಹಕ್ಕು ಪತ್ರ ವಿತರಣೆಯೇ ಪ್ರಥಮ ಆದ್ಯತೆ: ಬೈಂದೂರು ಹೋಬಳಿ ಹಕ್ಕು ಪತ್ರ ವಿತರಣೆಯಲ್ಲಿ ಶಾಸಕ ಗಂಟಿಹೊಳೆ

    27/05/2026
    Leave A Reply Cancel Reply

    10 + 15 =

    Call us

    Click Here

    Call us

    Call us

    Call us
    Highest Viewed Recently
    • ಮೀನುಗಾರಿಕೆ ಸಮಯದಲ್ಲಿ ಅತ್ಯಂತ ಜಾಗರೂಕರಾಗಿದ್ದುಕೊಂಡು ಎಲ್ಲಾ ಸುರಕ್ಷತಾ ಕ್ರಮ ಅನುಸರಿಸಿ: ಶಾಸಕ ಗಂಟಿಹೊಳೆ
    • ಬೈಂದೂರು ಸೈಂಟ್ ಥಾಮಸ್ ಶಾಲೆಯಲ್ಲಿ ಶಿಕ್ಷಕರ ಕೌಶಲ್ಯ ವೃದ್ಧಿಗೆ ಸಿಬಿಎಸ್ಇ ತರಬೇತಿ ಕಾರ್ಯಕ್ರಮ
    • ಆಂತರಿಕ ದೂರು ಸಮಿತಿಗಳು ಕಡ್ಡಾಯವಾಗಿ ರಚಿಸಿ, ಮಹಿಳೆಯರ ಸಮಸ್ಯೆಗಳಿಗೆ ಸ್ಪಂದಿಸಿ: ಡಾ. ನಾಗಲಕ್ಷ್ಮಿ ಚೌಧರಿ
    • ಬಡವರಿಗೆ ಹಕ್ಕು ಪತ್ರ ವಿತರಣೆಯೇ ಪ್ರಥಮ ಆದ್ಯತೆ: ಬೈಂದೂರು ಹೋಬಳಿ ಹಕ್ಕು ಪತ್ರ ವಿತರಣೆಯಲ್ಲಿ ಶಾಸಕ ಗಂಟಿಹೊಳೆ
    • ಕುಂದಾಪುರ ತಾಲೂಕು ಸಮಿತಿಯ ಸಹ ಸಂಚಾಲಕರಾಗಿ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಆಯ್ಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.