ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಶ್ರೀ ಮಹಾಗಣಪತಿ ದೇವಸ್ಥಾನ ಮಟ್ನಕಟ್ಟೆ-ಕೆರ್ಗಾಲು ಇದರ 23ನೇ ವರ್ಷದ ಗಣೇಶ ಪೂಜಾ ಮಹೋತ್ಸವ ಸಮಿತಿ ಅಧ್ಯಕ್ಷರನ್ನಾಗಿ ಶೇಖರ್ ದೇವಾಡಿಗ ಹಿತ್ಲುಮನೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷರಾಗಿ ಲಕ್ಷ್ಮಣ್ ದೇವಾಡಿಗ, ಕಾರ್ಯದರ್ಶಿಯಾಗಿ ಮಂಜುನಾಥ ಕಿಣಿ ಹಾಗೂ ಉಳಿದ ಪದಾಧಿಕಾರಿಗಳನ್ನು ಮತ್ತು ಸದಸ್ಯರು ಗಳನ್ನು ಆಯ್ಕೆ ಮಾಡಲಾಯಿತು.