ಕಾನ್ಕಿ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಬೆಳಾರಮಕ್ಕಿ ಆಯ್ಕೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕಾನ್ಕಿ ಗಣೇಶೋತ್ಸವ ಸಮಿತಿಯ 7ನೇ ವರ್ಷದ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಬೆಳಾರಮಕ್ಕಿ, ಕಾರ್ಯದರ್ಶಿಯಾಗಿ ಜೀವನ್ ಶೆಟ್ಟಿ ಮಕ್ಕಿಮನೆ ಆಯ್ಕೆಯಾಗಿದ್ದಾರೆ.

Call us

Click Here

ಉಪಾಧ್ಯಕ್ಷರಾಗಿ ಮಧು ಪಿ.ಟಿ, ಹಾಗೂ ಖಜಾಂಚಿಯಾಗಿ ರವೀಂದ್ರ ಪೂಜಾರಿ ಕಾನ್ಕಿ ಬೂರ್ದಡಿ ಆಯ್ಕೆಯಾಗಿದ್ದಾರೆ.

Leave a Reply