Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ ಜಿಲ್ಲಾ ಸಮಸ್ತ ಪ್ರೌಢಶಾಲೆ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಚಂದ್ರಶೇಖರ ಶೆಟ್ಟಿ ಆಯ್ಕೆ
    ಊರ್ಮನೆ ಸಮಾಚಾರ

    ಉಡುಪಿ ಜಿಲ್ಲಾ ಸಮಸ್ತ ಪ್ರೌಢಶಾಲೆ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಚಂದ್ರಶೇಖರ ಶೆಟ್ಟಿ ಆಯ್ಕೆ

    Updated:03/08/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಕೋಟೇಶ್ವರದಲ್ಲಿ ಜರುಗಿದ ಉಡುಪಿ ಜಿಲ್ಲಾ ಸಮಸ್ತ ಪ್ರೌಢಶಾಲೆ ಮುಖ್ಯ ಶಿಕ್ಷಕರ ಸಂಘದ ಮಹಾ ಸಭೆಯಲ್ಲಿ ಸಂಘದ 2022 -24ನೇ ಸಾಲಿನ ನೂತನ ಅಧ್ಯಕ್ಷರಾಗಿ ಕೋಟೇಶರ ಕರ್ನಾಟಕ ಪಬ್ಲಿಕ್ ಸ್ಕೂಲ್ನ ಉಪ ಪ್ರಾಂಶುಪಾಲರಾದ ಚಂದ್ರಶೇಖರ ಶೆಟ್ಟಿ ಆಯ್ಕೆಯಾಗಿದ್ದಾರೆ.

    Click Here

    Call us

    Click Here

    ಕಾರ್ಯದರ್ಶಿಯಾಗಿ ಅರೆಶಿರೂರು ಮೂಕಾಂಬಿಕಾ ದೇವಳ ಪ್ರೌಢಶಾಲೆ ಮುಖ್ಯ ಶಿಕ್ಷಕ ಎ. ಶಿವರಾಮ, ಉಪಾಧ್ಯಕ್ಷರಾಗಿ ಸುಮನಾ ಕಲ್ಯಾ, ರೂಪಾ ಕಿಣಿ ಅಲೆವೂರು, ಮಂಜು ಕಾಳಾವರ, ಜತೆ ಕಾರ್ಯದರ್ಶಿಯಾಗಿ ಕೃಷ್ಣ ಅಡಿಗ ಕುಂದಾಪುರ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕರುಣಾಕರ ಶೆಟ್ಟಿ ಬಿದ್ಕಲಕಟ್ಟೆ, ಜಯಶೀಲ ಶೆಟ್ಟಿ ಕೋಡಿ, ರಾಘವೇಂದ್ರ ಶೇರೆಗಾರ್ ಗಂಗೊಳ್ಳಿ, ರಮೇಶ ಕುಮಾಲ ಆವರ್ಸೆ, ಮಂಜುನಾಥ ನಾಯ್ಕ್ ಚೇರ್ಕಾಡಿ, ಪ್ರೀತಿ ರೇಖಾ ಹೇರಾಡಿ, ಮಂಜುನಾಥ ಎಸ್. ಹಕ್ಲಾಡಿ, ನಾಗರಾಜ ಭಟ್ ಕೊಲ್ಲೂರು, ಚಂದ್ರ ಶೆಟ್ಟಿ ಹೊಸೂರು, ರೂಪರೇಖಾ ಮಣಿಪುರ, ನಟರಾಜ ಉಪಾಧ್ಯ ಇನ್ನಂಜೆ, ಸಂಧ್ಯಾ ಉಡುಪಿ, ದಿವಾಕರ ಮರಕಾಲ ಹೆಬ್ರಿ, ಉಷಾ ಪಡಿವಾಳ ಹಿರಿಯಂಗಡಿ, ಅಪರ್ಣಾ ಆಚಾರ್ ಹೆಬ್ರಿ, ಪ್ರಕಾಶ್ ರಾವ್ ಇನ್ನ, ಬಿ.ಟಿ. ನಾಯ್ಕ್ ಬ್ರಹ್ಮಾವರ, ಜ್ಯೋತಿ ಬಿ. ಬಸ್ರೂರು, ಸುರೇಂದ್ರ ಶೆಟ್ಟಿ ಕಮಲಶಿಲೆ ಆಯ್ಕೆಯಾಗಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಡವರಿಗೆ ಹಕ್ಕು ಪತ್ರ ವಿತರಣೆಯೇ ಪ್ರಥಮ ಆದ್ಯತೆ: ಬೈಂದೂರು ಹೋಬಳಿ ಹಕ್ಕು ಪತ್ರ ವಿತರಣೆಯಲ್ಲಿ ಶಾಸಕ ಗಂಟಿಹೊಳೆ

    27/05/2026

    ಕುಂದಾಪುರ ತಾಲೂಕು ಸಮಿತಿಯ ಸಹ ಸಂಚಾಲಕರಾಗಿ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಆಯ್ಕೆ

    26/05/2026

    ವಾಸ್ತು ತಜ್ಞ ಡಾ. ಬಸವರಾಜ್ ಶೆಟ್ಟಿಗಾರರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

    26/05/2026
    Leave A Reply Cancel Reply

    four + 6 =

    Call us

    Click Here

    Call us

    Call us

    Call us
    Highest Viewed Recently
    • ಆಂತರಿಕ ದೂರು ಸಮಿತಿಗಳು ಕಡ್ಡಾಯವಾಗಿ ರಚಿಸಿ, ಮಹಿಳೆಯರ ಸಮಸ್ಯೆಗಳಿಗೆ ಸ್ಪಂದಿಸಿ: ಡಾ. ನಾಗಲಕ್ಷ್ಮಿ ಚೌಧರಿ
    • ಬಡವರಿಗೆ ಹಕ್ಕು ಪತ್ರ ವಿತರಣೆಯೇ ಪ್ರಥಮ ಆದ್ಯತೆ: ಬೈಂದೂರು ಹೋಬಳಿ ಹಕ್ಕು ಪತ್ರ ವಿತರಣೆಯಲ್ಲಿ ಶಾಸಕ ಗಂಟಿಹೊಳೆ
    • ಕುಂದಾಪುರ ತಾಲೂಕು ಸಮಿತಿಯ ಸಹ ಸಂಚಾಲಕರಾಗಿ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಆಯ್ಕೆ
    • ವಾಸ್ತು ತಜ್ಞ ಡಾ. ಬಸವರಾಜ್ ಶೆಟ್ಟಿಗಾರರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ಶಿಕ್ಷಕರಿಗೆ ಕಾರ್ಯಗಾರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.