ಸ್ವಾತಂತ್ರ್ಯದ ಅಮೃತ ಮಹೋತ್ಸವ & ಹಬ್ಬದ ಸೀಸನ್ | ಬೈಂದೂರು ‘ಪ್ರೀತಿ ಮೊಬೈಲ್ಸ್’ನಲ್ಲಿ ಬಂಪರ್ ಕೊಡುಗೆಗಳು

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಸ್ವಾತಂತ್ರ್ಯದ ಅಮೃತ ಮಹೋತ್ಸವ, ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಗಣೇಶ ಚತುರ್ಥಿ ಹಬ್ಬದ ಅಂಗವಾಗಿ ಬೈಂದೂರಿನ ಪ್ರಸಿದ್ಧ ಮೊಬೈಲ್ ಮಾರಾಟ ಸಂಸ್ಥೆ ‘ಪ್ರೀತಿ ಮೊಬೈಲ್ಸ್’ನಲ್ಲಿ (Preethi Mobiles Byndoor) ಮೊಬೈಲ್ ಪೋನ್ ಖರೀದಿಯ ಮೇಲೆ ವಿವಿಧ ಕೊಡುಗೆಗಳನ್ನು ನೀಡುತ್ತಿದೆ.

Call us

Click Here

ಆಯ್ದ ಬ್ಯಾಂಡಿನ ಸ್ಮಾರ್ಟ್ ಫೋನ್ ಖರೀದಿಯ ಮೇಲೆ ಇನ್ನೊಂದು ಮೊಬೈಲ್ ಫೋನ್ ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ.

ಅಲ್ಲದೇ ಪ್ರತೀ ಸ್ಮಾರ್ಟ್ ಫೋನ್ ಖರೀದಿಯ ಮೇಲೆ ಬ್ಲೂಟೂತ್ ನೆಕ್ ಬ್ಯಾಂಡ್, ಪವರ್ ಬ್ಯಾಂಕ್, ಸ್ಮಾರ್ಟ್ ವಾಚ್ ಉಚಿತವಾಗಿ ಪಡೆಯಿರಿ. ಜೊತೆಗೆ FIRE BOLT SMART WATCH, MI SMART SPEAKER ಗಳ ಮೇಲೆ ಭರ್ಜರಿ ರಿಯಾಯಿತಿ.

ಸ್ಮಾರ್ಟ್ ಫೋನ್’ಗಳನ್ನು ಸುಲಭ ಕಂತುಗಳಲ್ಲಿಯೂ ಖರೀದಿಸಬಹುದಾಗಿದೆ. ಈ ಆಫರ್ ಆಗಸ್ಟ್ 11 ರಿಂದ ಸಪ್ಟೆಂಬರ್ 30 ವರೆಗೆ ಮಾತ್ರ ಈ ಎಲ್ಲಾ ಆಫರ್ ಇರಲಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ಪ್ರೀತಿ ಮೊಬೈಲ್ಸ್ ಬೈಂದೂರು
ಪಂಚಾಯತ್ ಕಟ್ಟಡ, ಪೊಲೀಸ್ ಸ್ಟೇಷನ್ ಎದುರುಗಡೆ ಬೈಂದೂರು
ಮೊಬೈಲ್ – 8861087889

Click here

Click here

Click here

Click Here

Call us

Call us

Leave a Reply