ಕುಂದಾಪುರ: ಖಾರ್ವಿಕೇರಿ ಶ್ರೀ ಮಹಾಕಾಳಿ ದೇವಸ್ಥಾನದ ವತಿಯಿಂದ ಸಮುದ್ರ ಪೂಜೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಖಾರ್ವಿಕೇರಿಯ ಶ್ರೀ ಮಹಾಕಾಳಿ ದೇವಸ್ಥಾನದ ವತಿಯಿಂದ ಮತ್ಸ್ಯ ಸಂಪತ್ತು ವೃದ್ಧಿ ಹಾಗೂ ಪ್ರಾಕೃತಿಕ ವಿಕೋಪಗಳಿಂದ ಯಾವುದೇ ಅವಘಡಗಳು ಜರುಗದಂತೆ ಕೋಡಿಯ ಕಿನಾರೆಯಲ್ಲಿ ಸಮುದ್ರ ಪೂಜೆ ನೆರವೇರಿಸಲಾಯಿತು.

Call us

Click Here

ದೇವಳದ ಪ್ರಧಾನ ಅರ್ಚಕರಾದ ಸುಮಂತ್ ಭಟ್ ಪೋರೋಹಿತ್ಯದಲ್ಲಿ ಸಾಂಗವಾಗಿ ನೆರವೇರಿಸಿದರು. ಈ ವೇಳೆಯಲ್ಲಿ ದೇವಳದ ಅಧ್ಯಕ್ಷರಾದ ಜಯನಂದ ಖಾರ್ವಿ, ಉಪಾಧ್ಯಕ್ಷ ರಾದ ಪೀತಾಂಬರ ಗಣಪತಿ ಖಾರ್ವಿ, ಮೊಕ್ತೇಸರರಾದ ಪಾಂಡು ಸಾರಂಗ್, ಕಾರ್ಯಕ್ರಮದ ಉಸ್ತುವಾರಿ ಸುನೀಲ್ ಖಾರ್ವಿ ತಲ್ಲೂರು, ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಹಾಗೂ ಗಣೇಶೋತ್ಸವ ಸಮಿತಿಯ ಉಪಾಧ್ಯಕ್ಷ ನಾರಾಯಣ ಖಾರ್ವಿ ಮದ್ದುಗುಡ್ಡೆ, ವಿದ್ಯಾನಿಧಿ ಅಧ್ಯಕ್ಷ ದಿನಕರ ಖಾರ್ವಿ, ನವರಾತ್ರಿ ಸಮಿತಿಯ ಅಧ್ಯಕ್ಷೆ ಸಾವಿತ್ರಿ ಡಿ ಖಾರ್ವಿ, ಮಹಾಕಾಳಿ ಮಹಿಳಾ ಮಂಡಳಿಯ ಅಧ್ಯಕ್ಷೆ ವಸಂತಿ ಸಾರಂಗ, ಹಾಗೂ ಸಂಘದ ಸದಸ್ಯೆಯರ ಸಹಿತ ಸಮಾಜ ಭಾಂದವರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Leave a Reply