ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆ: ಹೆಮ್ಮಾಡಿಯ ಜನತಾ ಸ್ವತಂತ್ರ ಪಿಯು ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಛಾಯಾ ಸಿ. ಪೂಜಾರಿ ರಾಜ್ಯಮಟ್ಟಕ್ಕೆ ಆಯ್ಕೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಪದವಿಪೂರ್ವ ಶಿಕ್ಷಣ ಇಲಾಖೆಯು ಕೊಲ್ಲೂರು ಶ್ರೀ ಮೂಕಾಂಬಿಕಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ ಪದವಿಪೂರ್ವ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಛಾಯಾ ಸಿ. ಪೂಜಾರಿ ಜಿಲ್ಲೆಗೆ ಚತುರ್ಥ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ ಯಾಗಿರುತ್ತಾಳೆ ಹಾಗೂ ಬಾಲಕಿಯರ ವಿಭಾಗದ ಜಿಲ್ಲಾ ಮಟ್ಟದ ಸಮಗ್ರ ಪ್ರಶಸ್ತಿಯನ್ನು ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪಡೆದಿರುತ್ತಾರೆ.

Call us

Click Here

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು,ಬೋಧಕ, ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Leave a Reply