ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ಶ್ರೀ ಸೀತಾರಾಮಚಂದ್ರ ದೇವಸ್ಥಾನ, ಶ್ರೀ ರಾಮಕ್ಷತ್ರಿಯ ಯುವಕ ಸಮಾಜದ 36ನೇ ವರ್ಷದ ಅಧ್ಯಕ್ಷರಾಗಿ ರಾಘವೇಂದ್ರ ದಡ್ಡು, ಪ್ರಧಾನ ಕಾರ್ಯದರ್ಶಿಯಾಗಿ ಸುರೇಂದ್ರ ಡಿ. ಆಯ್ಕೆಯಾಗಿದ್ದಾರೆ.
ಗೌರವಾಧ್ಯಕ್ಷರಾಗಿ ದಿನಕರ ಪಟವಾಲ್, ಕಾರ್ಯದರ್ಶಿಯಾಗಿ ಗಿರೀಶ್ ಕಲ್ಲುಕಂಟ ಆಯ್ಕೆಯಾಗಿದ್ದಾರೆ.