Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ ಬಾಲಕಿಯರು ಪ್ರಥಮ
    ಊರ್ಮನೆ ಸಮಾಚಾರ

    ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ ಬಾಲಕಿಯರು ಪ್ರಥಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೊಲ್ಲೂರು:
    ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ರತ್ತೂಬಾಯಿ ಜನತಾ ಪ್ರೌಢಶಾಲೆ ಬೈಂದೂರು ಆಶ್ರಯದಲ್ಲಿ ನಡೆದ ಬೈಂದೂರು ವಲಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ ಕೊಲ್ಲೂರು ಬಾಲಕಿಯರ ಕಬಡ್ಡಿ ತಂಡ ಪ್ರಥಮ ಸ್ಥಾನ ಪಡೆದು ಬಿದ್ಕಲ್ಕಟ್ಟೆಯಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

    Click Here

    Call us

    Click Here

    ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು , ಬೋಧಕ, ಬೋಧಕೇತರ ವೃಂದದವರು ಮತ್ತು ಹಳೆ ವಿದ್ಯಾರ್ಥಿಗಳು ಮತ್ತು ಊರವರು ಅಭಿನಂದನೆ ಸಲ್ಲಿಸಿದ್ದಾರೆ. ದೈಹಿಕ ಶಿಕ್ಷಣ ಶಿಕ್ಷಕರಾದ ಸಚಿನ್ ಕುಮಾರ್ ಶೆಟ್ಟಿ ಹುಂಚನಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು.

    ರತ್ತೂಬಾಯಿ ಜನತಾ ಪ್ರೌಢಶಾಲೆಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಶ್ರೀ ವಿವಿವಿ ಮಂಡಳಿ ಉಪಾಧ್ಯಕ್ಷ ಎಸ್. ರಾಜು ಪೂಜಾರಿ ಅವರು ವಿಜೇತರಿಗೆ ಬಹುಮಾನ ವಿತರಿಸಿದರು. ಈ ವೇಳೆ ಉಡುಪಿ ಅರಣ್ಯ ಸಂಚಾರಿದಳದ ಎಸಿಎಫ್ ಶ್ರೀಧರ ಪಿ., ಉದ್ಯಮಿಗಳಾದ ವೆಂಟರಮಣ ಬಿಜೂರು, ಕೃಷ್ಣಯ್ಯ ಮದ್ದೋಡಿ, ಕ್ಷೇತ್ರ ಶಿಕ್ಷಣ ಪರಿವೀಕ್ಷಣಾ ಅಧಿಕಾರಿ ಚಂದ್ರಶೇಖರ ಶೆಟಿ, ಶ್ರೀ ವಿ.ವಿ.ವಿ. ಮಂಡಳಿ ನಿರ್ದೇಶಕರಾದ ಕೆ. ರಘುರಾಮ ಪೂಜಾರಿ, ರತ್ತೂಬಾಯಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಮಂಜು ಕಾಳವಾರ, ಆನಂದ ಮದ್ದೋಡಿ, ಪೋಷಕ ಪ್ರತಿನಿಧಿ ರವೀಂದ್ರ ಶ್ಯಾನುಭಾಗ್, ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಗುರುರಾಜ ಎಸ್. ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    17 − 1 =

    Call us

    Click Here

    Call us

    Call us

    Call us
    Highest Viewed Recently
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.